ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಏ.12ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಏಪ್ರಿಲ್ 12 ರಂದು [...]

ಗ್ರಾಮೀಣ ಯುವಕ ಯುವತಿಯರಿಗೆ 2 ತಿಂಗಳ ಉಚಿತ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುವಿಕಾಸ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಸತಾರದ ಸೇವಾ ಸಾಮಾಜಿಕ ವಿಕಾಸ ಸಂಸ್ಥೆಯಿಂದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಯುವಕ – ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್‌ಮೆಂಟ್ ತರಬೇತಿ [...]

ಶಿಬಿರಗಳಿಂದ ಮಕ್ಕಳ ಪ್ರತಿಭೆಯನ್ನು ಅನಾವರಣ: ಡಾ. ಸದಾನಂದ ಬೈಂದೂರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣ ಶಿಬಿರದಲ್ಲಿ ಸಾಧ್ಯವಾಗುತ್ತದೆ ಎಂದು ರಂಗಕರ್ಮಿ ಡಾ. ಸದಾನಂದ ಬೈಂದೂರು ಹೇಳಿದರು. ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಮತ್ತು [...]

ಬೈಂದೂರು ವಿಧಾನಸಭಾ ಕ್ಷೇತ್ರ: ನೈಜ ಅಭಿವೃದ್ಧಿ ಆಗಿದ್ದು ಅಲ್ಪ. ಆಗಬೇಕಾದ್ದು ಸಾಕಷ್ಟು

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿಬೈಂದೂರು: ಕಡಲ ತಡಿ ಮತ್ತು ಸಹ್ಯಾದ್ರಿ ಶಿಖರಶ್ರೇಣಿಯ ನಡುವೆ ಹಚ್ಚ ಹಸುರನ್ನು ಹೊದ್ದು ಮಲಗಿರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ [...]

ಸಂಪ್ರದಾಯದ ಹಾಡುಗಳನ್ನು ಉಳಿಸುವ ಕೆಲಸ ಆಗಬೇಕು: ಡಾ. ವಸಂತಕುಮಾರ ಪೆರ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಕ್ಕಿರುವಂತೆ ಸಾಹಿತ್ಯದ ಕಾಲಘಟ್ಟಗಳಿಗೂ ಏಳುಬೀಳುಗಳಿವೆ. ವ್ಯಾವಹಾರಿಕತೆ, ಬಾಹುಬಲ ಪ್ರಬಲವಾಗಿರುವ ಈಗಿನದು ಅದರ ಹಿನ್ನಡೆಯ ಕಾಲ. ಆದರೂ ಆಗಾಗ, ಅಲ್ಲಲ್ಲಿ ಬೆಳಕು ಗೋಚರಿಸುತ್ತಿರುವುದರಿಂದ ನಿರಾಸೆ ತಾಳಬೇಕಿಲ್ಲ ಎಂದು [...]

ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನವೇ ಶಿಕ್ಷಣದ ಗುರಿ: ಕ್ಷೇತ್ರ ಶಿಕ್ಷಣಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಮತ್ತು ಜೆಸಿಐ ಬೈಂದೂರು ಸಿಟಿ ಇವರ ಆಶ್ರಯದಲ್ಲಿ ಸೆಂಟರ್ ಫಾರ್ ಅಪ್ಲೈಡ್ ಥಿಯೇಟರ್ ಸೈನ್ಸ್ ಮೈಸೂರು [...]

ಬೈಂದೂರು ಪಟ್ಟಣ ಪಂಚಾಯತ್: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆದಾರರಿಗೆ 2023-24 ನೇ ಸಾಲಿನಲ್ಲಿ ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು, ಪ್ರಸಕ್ತ [...]

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಮತದಾರ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ʼರಾಷ್ಟ್ರೀಯ ಸೇವಾ ಯೋಜನೆ ಘಟಕʼ ಮತ್ತು ʼಮತದಾರ ಸಾಕ್ಷರತಾ ಸಂಘʼ ದಿಂದ ‘ಮತದಾನ ಜಾಗೃತಿ’ ಕಾರ್ಯಕ್ರಮ ಜರುಗಿತು. ರಾಜ್ಯಶಾಸ್ತ್ರ ವಿಭಾಗದ [...]

ಎ.07ರಿಂದ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಎಪ್ರಿಲ್ 07, 08, ಹಾಗೂ 09 ರಂದು ಪ್ರತಿದಿನ ಸಂಜೆ [...]