ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಮೇ.10 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ. ಚುನಾವಣಾ ನೀತಿ ಸಂಹಿತೆ ಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದಿದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಘೋಷಿಸಿದ್ದು, [...]

ಉಪ್ಪುಂದ: ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬುಧವಾರ ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಭೇಟಿನೀಡಿ ದೇವರ ದರ್ಶನ ಪಡೆದು ಪ್ರಧಾನ ಅರ್ಚಕ ಪ್ರಕಾಶ ಉಡುಪ [...]

ಬೈಂದೂರು ಬಿಜೆಪಿ ಟಿಕೆಟ್ ಕುತೂಹಲ. ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ ಹಲವು ನಾಯಕರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಷಾ ಕ್ಷೇತ್ರಗಳಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಲ್ಲಿಯೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಹೆಚ್ಚುತ್ತಿದೆ. ಈ ಭಾರಿ ಯಾರಿಗೆ ಪಕ್ಷ [...]

ಹಳಗೇರಿ ಶ್ರೀ ಕಾಲಭೈರೇಶ್ವರ ದೇವಸ್ಥಾನ: ದೇವರ ಉತ್ಸವಮೂರ್ತಿ ಸಮರ್ಪಣಾ ಮಹೋತ್ಸವ, ಆಶೀರ್ವಚನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಭಾರತೀಯ ಸಂಸ್ಕೃತಿಯ ಬುನಾದಿ ನಾಥಪಂಥ. ಇದು ಕ್ರಿಸ್ತಪೂರ್ವದ ಅಂಚಿನಿಂದಲೂ ಆರಾಧನೆಯಿತ್ತು. ವಸ್ತುತಃ ಭೈರವನ ಆರಾಧನೆ ವೈದಿಕ ಸಂಸ್ಕೃತಿಯಲ್ಲಿಲ್ಲ. ಇದು ದ್ರಾವಿಡ ಪರಂಪರೆಯಿಂದ ಬಂದಿರುವ ಆತ್ಮಸಾಧನೆಗೆ [...]

ಸ್ನಾತಕೋತ್ತರ ಪದವಿಯಲ್ಲಿ ಚೈತ್ರಾ ಶೆಟ್ಟಿಗೆ 3 ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ 2021-22ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರು ಸೂರ್ಕುಂದದ ಚೈತ್ರ ಶೆಟ್ಟಿ ಅವರು ಮೂರು ಚಿನ್ನದ ಪದಕವನ್ನು ಪಡೆದು ಅಪ್ರತಿಮ ಸಾಧನೆಗೈದಿದ್ದಾರೆ. ಮಂಗಳೂರು [...]

ಕಾರ್ಯಕರ್ತರಲ್ಲಿ ಉತ್ಸಾಹ – ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನಿಶ್ಚಿತ: ಮಾಜಿ ಉಪಮುಖ್ಯ ಮಂತ್ರಿ ಈಶ್ವರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈ ಹಿಂದೆ ಬಿಜೆಪಿ ಅಧಿಕಾರ ನಡೆಸಿದ್ದರೂ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಾಗಿರಲಿಲ್ಲ. ಈ ಭಾರಿ ಬಿಜೆಪಿ ಕಾರ್ಯಕರ್ತರ ಉತ್ಸಾಹವನ್ನು ಕಂಡಾಗ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ [...]

ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಒಂದೇ ಸರಕಾರದ ಅವಧಿಯಲ್ಲಿ ಅನುಮೋದನೆ ದೊರೆತು ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು, [...]

ಆಡಳಿತ ಸೌಧ ಉದ್ಘಾಟನೆ ವೇಳೆ ಸಂಸದರ ಕಡೆಗಣನೆ? ಆಕ್ರೋಶ ಹೊರಹಾಕಿದ ಅಭಿಮಾನಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆಯಲ್ಲಿ ವೇಳೆ ಸಂಸದರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅವರ ಅಭಿಮಾನಿಗಳು ಅಧಿಕಾರಿಗಳು ಹಾಗೂ ಶಾಸಕರ ವಿರುದ್ಧ ಆಕ್ರೋಶ [...]

ಬೈಂದೂರು: ಮನೆ ಭೇಟಿ ಕಾರ್ಯಕ್ರಮದಲ್ಲಿ ಮಾಜಿ ಮಂತ್ರಿ ಕೆ.ಎಸ್. ಈಶ್ವರಪ್ಪ ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ನಡೆದ ವಿಜಯ ಮನೆ ಮನೆ [...]