ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಫೆ.27ರಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದದ ಸುಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಇದೇ ಫೆಬ್ರವರಿ 16 ಹಾಗೂ ಫೆಬ್ರವರಿ 27 ರಿಂದ ಮಾರ್ಚ್ [...]

ಫೆ.25ರಂದು ಬೈಂದೂರು ಪೃಥ್ವಿ ಕ್ರೀಡಾ ಮತ್ತು ಯುವಕ ಸಂಘದ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪೃಥ್ವಿ ಕ್ರೀಡಾ ಮತ್ತು ಯುವಕ ಸಂಘದ 30ನೇ ವಾರ್ಷಿಕೋತ್ಸವ ಹಾಗೂ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ [...]

ಫೆ.25 & 26ರಂದು ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ‘ಯಡ್ತರೆ ಟ್ರೋಫಿ’ ಕ್ರಿಕೆಟ್ ಪಂದ್ಯಾಟ, ಸಾಂಸ್ಕೃತಿಕ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಕು ಮಟ್ಟದ 30 ಗಜಗಳ ಕ್ರಿಕೆಟ್ ಪಂದ್ಯಾಟ ‘ಯಡ್ತರೆ ಟ್ರೋಫಿ – 2023’ ಫೆ.25 ಹಾಗೂ [...]

ಲಾವಣ್ಯ ಬೈಂದೂರು: 46ನೇ ವಾರ್ಷಿಕೋತ್ಸವ ಹಾಗೂ ರಂಗಪಂಚಮಿ ನಾಟಕೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಟಕಗಳು ಮನೋರಂಜನೆಯ ಮಾಧ್ಯಮವಾಗಿರುವುದರ ಜತೆಗೆ ಸಮಾಜಕ್ಕೆ ಉಪಯುಕ್ತ ಸಂದೇಶ ನೀಡುವುದೂ ಸಾಧ್ಯ. ತಂಡಗಳು ತಾವು ಪ್ರದರ್ಶಿಸುವ ನಾಟಕಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. [...]

ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಲಕ್ಷ ಬಿಲ್ವಾರ್ಚನೆ ಸೇವೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಸಂಭ್ರಮದಿಂದ ನಡೆಯಿತು. ಮಹಾಶಿವರಾತ್ರಿ ಉತ್ಸವದ ಪ್ರಯುಕ್ತ ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್ ಇವರ ನೇತೃತ್ವದಲ್ಲಿ ದೇವರಿಗೆ ಬಿಲ್ವಾರ್ಚನೆ, [...]

ಬಿಜೆಪಿ ಸರಕಾರ ಭ್ರಷ್ಟಾಚಾರ, ದ್ವೇಷ ರಾಜಕಾರಣದಲ್ಲಿ ಮುಳುಗಿದೆ: ಬಿ. ಕೆ. ಹರಿಪ್ರಸಾದ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೋವಿಡ್ ಸಂಕಷ್ಟದ ಕಾಲದಲ್ಲಿ, ಪ್ರಾಕೃತಿಕ ಅವಘಡ ನಡೆದಾಗ ಕರ್ನಾಟಕ ಜನತೆಯ ನೆರವಿಗೆ ಬಾರದ ಬಿಜೆಪಿ ಕೇಂದ್ರ ನಾಯಕರು ಚುನಾವಣೆ ಬಂದಾಗ ದಂಡಿಯಾಗಿ ಬರುತ್ತಿದ್ದಾರೆ. ಬಡವರ ಮನೆಯ [...]

ಬೈಂದೂರು ಇನ್ನರ್ ವೀಲ್ ಕ್ಲಬ್: 25ನೇ ವಾರ್ಷಿಕೋತ್ಸವ ಹಾಗೂ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಇನ್ನರ್ ವೀಲ್ ಕ್ಲಬ್ ನ 25ನೇ ವರ್ಷದ ವಾರ್ಷಿಕೋತ್ಸವ ಹಾಗೂ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ಇತ್ತೀಚಿಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಿತು. ಬೈಂದೂರು [...]

ಕುಂದಾಪುರ – ಬೈಂದೂರು ತಾಲೂಕಿನ ವಿವಿಧ ದೇಗುಲಗಳಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ, ಶಿವನಾಮ ಸ್ಮರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ನಡೆಯಿತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, [...]

ಫೆ.20ರಂದು ಬೈಂದೂರು ಕ್ಷೇತ್ರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ಬೃಹತ್ ಸಮಾವೇಶಕ್ಕೆ ಸಿದ್ಧತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಫೆ.20ರ ಮಧ್ಯಾಹ್ನ 2:30ಕ್ಕೆ ಮುಳ್ಳಿಕಟ್ಟೆಯ ನಗುಸಿಟಿಯಲ್ಲಿ ಜರುಗಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬೃಹತ್ [...]

ಫೆ.19ರ ’ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ’ಗೆ ಸಕಲ ಸಿದ್ಧತೆ – ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ನಾಲ್ಕು ಕಡೆಗಳಲ್ಲಿ ಫೆ.19ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಗೆ ಸಕಲ ಸಿದ್ಧತೆ [...]