ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಪ್ರೀತಿ, ವಿಶ್ವಾಸ, ಸಹಬಾಳ್ವೆಯ ಬದುಕು ಸಂಘಟನೆಗಳ ಧ್ಯೇಯವಾಗಬೇಕು. ಸಂಘಟಿತರಾಗಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಬೈಂದೂರಿನ ಸುರಭಿ ಸಂಸ್ಥೆ ಪ್ರತಿವರ್ಷದಂತೆ ನಾಲ್ಕು ದಿನಗಳ ರಂಗ ಹಬ್ಬವನ್ನು ಆಯೋಜಿಸಿದೆ. ಫೆಬ್ರವರಿ 04ರಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿವಿಧ ಕಾರಣಗಳಿಗಾಗಿ ಜನರು ಹಿಂದೂ ಧರ್ಮವನ್ನು ತೊರೆದು ಬೇರೆ ಮತದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮಾತೃ ಧರ್ಮವನ್ನು ತೊರೆಯುತ್ತಿರುವುದಕ್ಕೆ ನಾನಾ ಕಾರಣಗಳಿರಬಹುದು. ವಿಶೇಷವಾಗಿ ಮಕ್ಕಳು ಈ ಮತಾಂತರಕ್ಕೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು.ಜ.31: ಕೇವಲ ಅಭಿವೃದ್ದಿ ಕಾರ್ಯಗಳು ಮಾತ್ರ ಊರಿನ ಬೆಳವಣಿಗೆಯನ್ನು ಬಿಂಬಿಸಿವುದಿಲ್ಲ ಬದಲಾಗಿ ಆ ಊರಿನ ಕಲೆ, ಸಂಸ್ಕ್ರತಿಯ ಜೊತೆಗೆ ಚಟುವಟಿಕೆ ಕೂಡ ಊರಿನ ಕೀರ್ತಿಯನ್ನು ಹೆಚ್ಚಿಸುತ್ತದೆ ಎಂದು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಜ್ಞಾನ ಎಷ್ಟೇ ಮುಂದುವರಿದರೂ ದೇವರು ಅದರ ಅಂತಸತ್ವವಾಗಿ ಉಳಿಯುತ್ತಾನೆ. ಖ್ಯಾತ ವಿಜ್ಞಾನಿಗಳೆಲ್ಲರೂ ದೇವರ ಅಸ್ತಿತ್ವವನ್ನು ಒಪ್ಪಿಕೊಂಡಿದ್ದಾರೆ. ಆದರೆ ಅಲ್ಪಸ್ವಲ್ಪ ತಿಳಿದವರು ದೇವರ ಅಸ್ತಿತ್ವವನ್ನು ಪ್ರಶ್ನಿಸುತ್ತಾರೆ ಎಂದು
[...]
ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ಗುಣಮಟ್ಟದ ಶಿಕ್ಷಣದ ಮೂಲಕವೇ ಬೈಂದೂರು ಪರಿಸರದಲ್ಲಿ ಮನೆಮಾತಾದ, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನಗೈದ ಶಾಲೆಗೀಗ 50ರ ಹರೆಯ. ಖಾವಂದರೆಂದರೆ ನಡೆದಾಡುವ ದೇವರೆಂದು ಪೂಜಿಸುವ ಮಂದಿಯ ನಡುವೆ, ಖಾವಂದರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹೇರಂಜಾಲು, ಕಾಲ್ತೋಡು, ಕಂಬದಕೋಣೆ ಹಾಗೂ ಪರಿಸರದ ಜನತೆಯ ಆರ್ಥಿಕ ಸವಲತ್ತು ಮತ್ತು ಅಭಿವೃದ್ಧಿಗಾಗಿ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸಲಾಗಿದ್ದು, ಸಾಮಾಜಿಕ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಶುಕ್ರವಾರ ಭೇಟಿ ನೀಡಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜ.17: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕರಾವಳಿ ಶಿರೂರು ಇದರ ರಜತ ಸಂಭ್ರಮದ ಪ್ರಯುಕ್ತ ಅರುಣ್ ಪಬ್ಲಿಸಿಟಿ ಹಾಗೂ ಯುವ ಶಕ್ತಿ ಉತ್ಸವ ಸಮಿತಿ ಇದರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಿತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇಂಟರಾಕ್ಟ್ ಕ್ಲಬ್ಬಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಆಚರಿಸಲಾಯಿತು. ಭಾವಚಿತ್ರಕ್ಕೆ
[...]