ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಉಪ್ಪುಂದ ಶ್ರೀ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಸೃಜನ’ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾವು ವಿದ್ಯಾರ್ಥಿ ದೆಸೆಯಿಂದಲೇ ಸಾಧಕರನ್ನು ಅನುಕರಿಸುತ್ತಾ ಸಾಧನೆಗೆ ಬೇಕಾದ ಅವಕಾಶ ಸೃಷ್ಠಿಸಿಕೊಳ್ಳಬೇಕು. ಸಾಧನೆ ಮತ್ತು ಖುಷಿಯೇ ಗಮ್ಯಸ್ಥಾನವೆಂದು ಹೇಳಲಾಗದು. ಆದರೆ ಇದು ಜೀವನದಲ್ಲಿ ಒಂದು ಮಹತ್ತರ [...]

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ: ಶ್ರೀಕಾಂತ್ ಎಸ್. ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರದ ಬಡವರು, ಅಶಕ್ತರಿಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಇದರ ಪ್ರಯೋಜನ ದೊರೆಯುವಂತೆ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ಕಂದಾಯ ಇಲಾಖೆ [...]

ಹೃದಯವಂತರು ಮಾತ್ರ ಪರರ ಕಷ್ಟಕ್ಕೆ ಸ್ಪಂದಿಸುತ್ತಾರೆ: ವಿನಯ ಗುರೂಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಧನವಂತರಿಗೆಲ್ಲಾ ಪರರಿಗೆ ಸಹಾಯ ಮಾಡುವಷ್ಟು ಔದಾರ್ಯವಿರಲ್ಲ. ಹೃದಯವಂತರು ಮಾತ್ರ ಇನ್ನೊಬ್ಬರ ಕಷ್ಟಕ್ಕೆ ಸ್ಪಂಧಿಸುತ್ತಾರೆ ಎಂದು ಅವಧೂತ ವಿನಯ್ ಗುರೂಜೀ ಹೇಳಿದರು. ಅವರು ಶ್ರೀ ವರಲಕ್ಷ್ಮೀ ಚಾರಿಟೇಬಲ್ [...]

ನಮ್ಮ ಶಿಕ್ಷಕರನ್ನು ವರ್ಗಾಯಿಸಬೇಡಿ – ನಾವುಂದ ಸ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳಿಂದ ಗೇಟ್ ಹೊರಕ್ಕೆ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ಕೆಲವು ವರ್ಷಗಳಿಂದೀಚೆಗೆ ಸರಕಾರಿ ಶಾಲೆಯೊಂದನ್ನು ಮಾದರಿಯಾಗಿ ರೂಪಿಸಿ, ಎಲ್ಲವೂ ಸಸೂತ್ರವಾಗಿ ನಡೆಯುತ್ತಿರುವಾಗ ಏಕಾಏಕಿ ಹೆಚ್ಚುವರಿ ಕಾರಣ ಮುಂದಿಟ್ಟು ಶಿಕ್ಷಕರ ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ. ಶಿಕ್ಷಣ [...]

ಸವಾಲು ಎದುರಿಸಲು ಶಿಕ್ಷಣ, ಬದುಕು ಕಟ್ಟಿಕೊಳ್ಳಲು ಕೌಶಲ್ಯ ಅಗತ್ಯ: ನಿವೃತ್ತ ಐ.ಎಫ್.ಎಸ್ ವಿಜಯಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಎದುರಾಗಬಹುದಾದ ಸವಾಲು ಸ್ವೀಕರಿಸಿ ಮುನ್ನಡೆಯಲಷ್ಟೆ ಶಿಕ್ಷಣ ನೀಡಲಾಗುತ್ತದೆ. ಶಿಕ್ಷಣದೊಂದಿಗೆ ಯಾವ ವಿಭಾಗದಲ್ಲಿ ಹೆಚ್ಚಿನ ಆಸಕ್ತಿ ಇದೆ ಎಂಬುದನ್ನು ಗುರುತಿಸಿ, ಅದರಲ್ಲಿ ಹೆಚ್ಚಿನ ಕೌಶಲ್ಯ ಹೊಂದಲು [...]

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗೊಳಿಹೊಳೆ ಶಾಖೆ: ಉಚಿತ ಆಯುರ್ವೇದ ಆರೋಗ್ಯ ಮಾಹಿತಿ – ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶುದ್ಧವಾದ ನೀರು ಮತ್ತು ಹಿತ-ಮಿತವಾದ ಆಹಾರ ಸೇವನೆ, ಕಾಲಕ್ಕನುಗುಣವಾಗಿ ನಿದ್ರೆ ಮತ್ತು ದೇಹ ಪ್ರಕೃತಿಗೆ ಹೊಂದಿಕೊಳ್ಳುವ ವ್ಯಾಯಮದಿಂದ ರೋಗಮುಕ್ತರಾಗಬಹುದು. ಆಯುರ್ವೇದದ ದಿನಚರ್ಯೆ, ಋತುಚರ್ಯೆ ಹಾಗೂ ಯೋಗಚರ್ಯೆಗಳನ್ನು [...]

ಕುಂದಾಪುರ: ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಕೆಸರಲ್ಲೊಂದಿನ’, ‘ಕಂಬಳ’ – ಅಣಕು ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಸಮುದಾಯಕ್ಕೆ ನೆಲಪರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸ.ಹಿ.ಪ್ರಾ. ಶಾಲೆ, ಬವಳಾಡಿಯಲ್ಲಿ ನಡೆದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ [...]

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ತಾಲೂಕು ಇದರ ಸರ್ವ ಸದಸ್ಯರ ಮಹಾಸಭೆ ರತ್ತೂಭಾಯಿ ಜನತಾ ಪ್ರೌಢಶಾಲೆಯಲ್ಲಿ ಜರುಗಿತು. ಈ ವೇಳೆ ಪ್ರಸಕ್ತ ವರ್ಷದಲ್ಲಿ ನಿವೃತ್ತರಾದ [...]

ಜೇಸಿಐ ಉಪ್ಪುಂದ: ನೂತನ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕಾರಿಕಟ್ಟೆ & ತಂಡದ ಪದಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದದ 19 ನೇ ವರ್ಷದ ಪದಗ್ರಹಣ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾರ್ಯದರ್ಶಿಯಾಗಿ ಪುರಂದರ್ ಉಪ್ಪುಂದ, [...]

ಬೈಂದೂರಿನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಖಾಯಂ ಆಗಿ ಆರಂಭಗೊಂಡ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ಬೈಂದೂರು [...]