ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಥ ಪಂಥದ ಸಂಪ್ರದಾಯದಂತೆ ಹಳಗೇರಿಯ ಜೋಗಿ ಸಮುದಾಯದಿಂದ ಪೂಜಿಸಲ್ಪಡುತ್ತಿರುವ ಅಪರೂಪದ ದೇಗುಲಗಳಲ್ಲಿ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನವೂ ಒಂದಾಗಿದೆ. ದೇವಸ್ಥಾನ ನವೀಕರಣಗೊಳ್ಳುವುದರೊಂದಿಗೆ ದೈನಂದಿನ ಧಾರ್ಮಿಕ ವಿಧಿ [...]

ಬೈಂದೂರು ತಾಲೂಕಿಗೆ ಖಾಯಂ ಕೋರ್ಟ್ ಮಂಜೂರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನಲ್ಲಿ ಪ್ರಸ್ತುತ ವಾರದ ಎರಡು ದಿನಗಳ ಸಂಚಾರಿ ನ್ಯಾಯಾಲಯದ ಬದಲಿಗೆ ಖಾಯಂ ಆಗಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಕಾರ್ಯಾಚರಿಸಲಿದೆ. ರಾಜ್ಯ ಉಚ್ಛ ನ್ಯಾಯಾಲಯದ [...]

ಜೆಸಿಐ ಉಪ್ಪುಂದ ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಜ.1ರಂದು ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೆಸಿಐ ಉಪ್ಪುಂದ 2023ನೇ ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾರ್ಯದರ್ಶಿಯಾಗಿ ಪುರಂದರ ಉಪ್ಪುಂದ ಆಯ್ಕೆಯಾಗಿದ್ದಾರೆ. ಜನವರಿ 1ರಂದು ನೂತನ ಸಮಿತಿಯ ಪದಗ್ರಹಣ ಸಮಾರಂಭ ಜರುಗಲಿದೆ. [...]

ರೈತನ ಹೆಸರಿನಲ್ಲಿ ಪ್ರಮಾಣ – ಪ್ರಚಾರಕ್ಕಿಂತ, ರೈತನ ಸಮಸ್ಯೆಗೆ ಸ್ಪಂದಿಸುವುದು ಅಗತ್ಯ: ಕೆ. ಪ್ರತಾಪಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ, ರೈತಸಿರಿ ಹಾಗೂ ರೈತ ಸೇವಾ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಾಗೂರು ಶ್ರೀಕೃಷ್ಣಲಲಿತಾ ಕಲಾಮಂದಿರದಲ್ಲಿ ರೈತರ ದಿನಾಚರಣೆಯ ಅಂಗವಾಗಿ [...]

ಮೀನುಗಾರರ ಬೇಡಿಕೆ ಈಡೇರಿಕೆಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳಗಾವಿಯಲ್ಲಿ ಜರುಗುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಭಾಗಿಯಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮೀನುಗಾರರ ನಿಯೋಗದೊಂದಿಗೆ ಭೇಟಿ ಮಾಡಿ [...]

ವಿಜೃಂಭಣೆಯಿಂದ ಜರಗಿದ ಕೊಡೇರಿ ಶಾಲಾ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಿಮಂಜೇಶ್ವರ ಗ್ರಾಮದ ಕೊಡೇರಿಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭವು ಡಿ.೧೭ರ ಶನಿವಾರದಂದು ಕೊಡೇರಿ ಶಾಲಾ ಆವರಣದಲ್ಲಿ ಬಹು ವಿಜೃಂಭಣೆಯಿಂದ [...]

ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ರೂ. 1012.75 ಕೋಟಿ ಅನುದಾನ ಮಂಜೂರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಿಂದ ಕೊಲ್ಲೂರು, ನಗರ, ಹೊಸನಗರ, ಆನಂದಪುರ, ಶಿಕಾರಿಪುರ, ಮಾಸೂರು, ರಟ್ಟೆಹಳ್ಳಿ, ಮೂಲಕ ರಾಣೆಬೆನ್ನೂರಿಗೆ ಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 766(ಸಿ)ಯನ್ನು ಸಂಪೂರ್ಣವಾಗಿ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು [...]

ಧರ್ಮಸ್ಥಳದಿಂದ ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಸ್ಥಾನ ಜೀರ್ಣೋದ್ಧಾರಕ್ಕೆ 10 ಲಕ್ಷ ರೂ. ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗಂಗನಾಡು ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಸ್ಥಾನದ ಸಮಿತಿಯವರು ಪೂಜ್ಯ ವೀರೇಂದ್ರ ಹೆಗ್ಗಡೆಯವರಲ್ಲಿ ವಿನಂತಿಸಿಕೊಂಡಂತೆ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪೂಜ್ಯರು 10 ಲಕ್ಷ ಮೊತ್ತದ ಡಿಡಿಯನ್ನು [...]

ಮೀನುಗಾರಿಕೆಗೆ ಬಾಕಿ ಉಳಿದ ಸೀಮೆಎಣ್ಣೆ ಶೀಘ್ರ ಬಿಡುಗಡೆಗೊಳಿಸಲು ಸಂಸದ ಬಿ.ವೈ. ರಾಘವೇಂದ್ರ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.20: ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಮಾತ್ರ ಮಂಜೂರಾಗಿದೆ. ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡಲು [...]

ಬೈಂದೂರು: ಪುರಭವನ ಕಾಮಗಾರಿ ಸ್ಥಳಾಂತರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಗಾಂಧಿ ಮೈದಾನಕ್ಕೆ ಹೊಂದಿಕೊಂಡು ನಿರ್ಮಾಣವಾಗುತ್ತಿರುವ ಪುರಭವನ ಕಾಮಗಾರಿಯನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಆಗ್ರಹಿಸಿ ಮಂಗಳವಾರ ಬೈಂದೂರು ಗಾಂಧಿ ಮೈದಾನ ಉಳಿಸಿ ಧರಣಿ ಮತ್ತು ಪ್ರತಿಭಟನೆ [...]