ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಕ್ಷಯ ರೋಗಿ ದತ್ತು ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಓರ್ವ ಕ್ಷಯ ರೋಗಿಯನ್ನು ದತ್ತು [...]

ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ಪುನರ್ ಪ್ರತಿಷ್ಠೆ – ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಊರಿನಲ್ಲಿ ದೇವಸ್ಥಾನ ಅಭಿವೃದ್ಧಿಯಾದರೆ ಆ ಊರು ಕೂಡ ಅಭಿವೃದ್ಧಿಯನ್ನು ಕಾಣುತ್ತದೆ. ದೇವಸ್ಥಾನದಲ್ಲಿ ಜೀವಕಳೆ ಇದ್ದಾಗಲೇ ಊರಿಗೂ, ಭಕ್ತರಿಗೂ ಶ್ರೇಯಸ್ಸು ಎಂದು ಕೊಂಡೆವೂರು ಸದ್ಗುರು ಶ್ರೀ [...]

ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ – ವಿದ್ಯಾರ್ಥಿಗಳಿಗೆ ಹಣ್ಣುಹಂಪಲು ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ ಕಂಡ ಮಹಾನ್ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿದ ದಾರಿಯಲ್ಲಿ ಮುನ್ನಡೆಯುವ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿರುವುದು ಪ್ರತಿಯೋಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು [...]

ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಬೆಳ್ಳಿ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಸ್ಟೇಟ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಈ [...]

ಎಳಜಿತ ಶ್ರೀ ರಾಮಕೃಷ್ಣ ಕುಟೀರದ ವಿದ್ಯಾರ್ಥಿಗಳಿಗೆ ವಸ್ತ್ರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದ 50 ವಿದ್ಯಾರ್ಥಿಗಳಿಗೆ, ಉದ್ಯಮಿ, ಬೆಂಗಳೂರು ಶ್ರೀ ಮೂಕಾಂಬಿಕಾ ಕೇಟರರ್ಸ್ ಮಾಲಕ ರಾಘವ ಗೌಡ ಅವರು ಕೊಡುಗೆಯಾಗಿ ನೀಡಿದ ವಸ್ತ್ರಗಳನ್ನು [...]

ಸಂಭ್ರಮದಿಂದ ಜರುಗಿದ ಪ್ರಸಿದ್ಧ ತಗ್ಗರ್ಸೆ ಕಂಬಳೋತ್ಸವ, ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳೋತ್ಸವವು ಶುಕ್ರವಾರ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಜೃಂಭಣೆಯಿಂದ ನಡೆಯಿತು. 60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ [...]

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್: ನಾಗೂರು ಶಾಖೆ ಗ್ರಾಹಕರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಸಹಕಾರಿ ಸಂಘಗಳು ಅತ್ಯಂತ ಯಶಸ್ವಿಯಾಗಿ ಮುನ್ನೆಡೆಯುತ್ತಿವೆ. ಕೇವಲ ಆಡಳಿತ ಮಂಡಳಿಯಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುವುದಲ್ಲ. ಸದಸ್ಯರು ಮತ್ತು [...]

ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆ: ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಗಂಗೊಳ್ಳಿ ಪೋಲಿಸ್ ಠಾಣೆಯ ಉಪನಿರೀಕ್ಷಕಿ ಜಯಶ್ರೀ [...]

ಬೈಂದೂರು ಗಾಂಧಿ ಮೈದಾನ ಬಿಟ್ಟು ಬೇರೆಲ್ಲಾದರೂ ಪುರಭವನ ನಿರ್ಮಿಸಿ – ಮೈದಾನ ಸಂರಕ್ಷಣಾ ಸಮಿತಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಹಿತಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಹೆಸರಿನಲ್ಲಿ ಬೈಂದೂರಿನಲ್ಲಿ ನಿರ್ಮಿಸಲು ಹೊರಟಿರುವ ಪುರಭವನವನ್ನು ಗಾಂಧಿ ಮೈದಾನ ಹೊರತುಪಡಿಸಿ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೇರೆ ಭಾಗದಲ್ಲಿ ನಿರ್ಮಿಸಲಿ ಎಂದು [...]

ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಕಳವಾಡಿ: ನೂತನ ಪದಾಧಿಕಾರಿಗಳ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಳವಾಡಿಯ ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಸಂಸ್ಥೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಆದೀಶ್ ದೇವಾಡಿಗ ಕಳವಾಡಿ ಹಾಗೂ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಕಳವಾಡಿ ಆಯ್ಕೆಯಾಗಿದ್ದಾರೆ. [...]