ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಸರ್ಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಆಡಳಿತ ಯಂತ್ರದ ದುರ್ಬಳಕೆ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.7: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಕಾರಿ ಕಾರ್ಯಕ್ರಮ ಆಯೋಜನೆಯ ಹೆಸರಿನಲ್ಲಿ ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಲಾಗುತ್ತಿದೆ ಎಂದು ಮಾಜಿ ಶಾಸಕ [...]

ಕಾನೂನು ಅರಿವು ನೆರವು, ವಿವಿಧ ಸರ್ಕಾರಿ ಇಲಾಖೆಗಳ ಸೌಲಭ್ಯ ಮಾಹಿತಿ ಕಾರ್ಯಾಗಾರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾನೂನು ಎಂದರೆ ಮುನುಷ್ಯನನ್ನು ಬಿಡದಂತೆ ಹಿಂಬಾಲಿಸುವ ನೆರಳಿದ್ದಂತೆ. ಹುಟ್ಟಿನಿಂದ ಸಾವಿನ ವರೆಗೂ ಪ್ರತಿಯೊಬ್ಬ ಮಾನವನೂ ಕಾನೂನಿನ ಪರಿಧಿಯಲ್ಲಿಯೇ ಇರುತ್ತಾನೆ. ಭ್ರೂಣದಲ್ಲಿರುವ ಕೂಸಿನಿಂದ ಹಿಡಿದು ಜೀವಿತಾವಧಿವರೆಗೂ ಕಾನೂನಿನ [...]

ಉಪ್ಪುಂದ: ವರಲಕ್ಷ್ಮೀ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಅವರ ಸಾರಥ್ಯದಲ್ಲಿ ಆಯೋಜಿಸಲಾದ ವರಲಕ್ಷ್ಮೀ ಬೃಹತ್ ಉದ್ಯೋಗ [...]

ನಾಡದೋಣಿಗಳಿಗೆ ಹಂಚಿಕೆಯಾಗದ ಸೀಮೆಎಣ್ಣೆ. ಹಕ್ಕೋತ್ತಾಯ, ಹೋರಾಟದ ಎಚ್ಚರಿಕೆ – ಆನಂದ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆ ಋತು ಆರಂಭಗೊಂಡು ಎರಡೂವರೆ ತಿಂಗಳು ಕಳೆದರೂ, ಇದುವರೆಗೂ ಸೀಮೆಎಣ್ಣೆ ಹಂಚಿಕೆ ಮಾಡಿಲ್ಲ. ಪ್ರತಿ ನಾಡದೋಣೆಯವರಿಗೆ ತಲಾ ಮಾಸಿಕ 300ಲೀ ಸೀಮೆಣ್ಣೆಯನ್ನು ವಿತರಿಸುತ್ತೇವೆ ಎಂದ ರಾಜ್ಯ [...]

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ.30ರಂದು ಉಪ್ಪುಂದದಲ್ಲಿ ಉದ್ಯೋಗ ಮೇಳ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,27: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ನೇತೃತ್ವದಲ್ಲಿ ಅಕ್ಟೋಬರ್ 30ರಂದು ಬೃಹತ್ ಉದ್ಯೋಗ ಮೇಳ [...]

ಬೈಂದೂರು: ಸ.ಪ್ರ.ದ. ಕಾಲೇಜು ಹಳೆ ವಿದ್ಯಾರ್ಥಿ ಸಿಎ ರಮಾನಂದ ಪ್ರಭು ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಕಾಲೇಜಿನ ಓರ್ವ ಹಿರಿಯ ವಿದ್ಯಾರ್ಥಿ ಕನ್ನಡಿಗ ಗ್ರಾಮೀಣ ಪ್ರತಿಭೆ ಇವತ್ತು ಒಮನ್ ಅಸೋಸಿಯೇಶನ್ ಆಫ್ ಚಾರ್ಟಡ್ ಪಬ್ಲಿಕ್ ಅಕೌಂಟೆಂಟ್ಸ್ ಸದಸ್ಯರಾಗಿ ಆಯ್ಕೆಯಾದ ಮೊಟ್ಟಮೊದಲ ಭಾರತೀಯರು [...]

ಹೈನುಗಾರರಿಗೆ ಬೆಳಕಿನ ಹಬ್ಬ ಕಹಿ. ಪಶು ಆಹಾರದ ದರ ಶೇ.30ರಷ್ಟು ಏರಿಕೆ ಸರಿಯಲ್ಲ – ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.24: ರಾಷ್ಟದಾದ್ಯಂತ ನಂದಿನಿ ಕೋಟ್ಯಾಂತರ ಜನರಿಗೆ ದೀಪಾವಳಿಯ ಸಿಹಿ ಹಂಚುತ್ತಿದೆ. ಆದರೆ ಹೈನುಗಾರರ ಪಾಲಿಗೆ ಬೆಳಕಿನಹಬ್ಬ ಕಹಿ ಅನುಭವ ನೀಡಿದೆ. ಕರ್ನಾಟಕ ಹಾಲು ಮಹಾಮಂಡಳವು ಪಶು ಆಹಾರದ [...]

ಬೈಂದೂರು ಪ್ರೀತಿ ಮೊಬೈಲ್ಸ್‌ನ ಬಂಪರ್ ಕೊಡುಗೆಗಳೊಂದಿಗೆ ಬೆಳಕಿನ ಹಬ್ಬ ಆಚರಿಸಿ!

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಳಕಿನ ಹಬ್ಬ ದೀಪಾವಳಿಯ ಅಂಗವಾಗಿ ಬೈಂದೂರಿನ ಪ್ರಸಿದ್ಧ ಮೊಬೈಲ್ ಮಾರಾಟ ಸಂಸ್ಥೆ ಪ್ರೀತಿ ಮೊಬೈಲ್ಸ್‌ನಲ್ಲಿ ಮೊಬೈಲ್ ಪೋನ್ ಖರೀದಿಯ ಮೇಲೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಯಾವುದೇ [...]

ಅಂತರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ ವಿಜೇತ ತಂಡದ ಪ್ರಥ್ವಿರಾಜ್ ಶೆಟ್ಟಿ ಅವರಿಗೆ ಅದ್ದೂರಿ ಸ್ವಾಗತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಯುಎಇನಲ್ಲಿ ನಡೆದ ಅಂತರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಡಿಐಸಿಸಿ ಟಿ-20 ಚಾಂಪಿಯನ್ ಟ್ರೋಫಿ 2022 ವಿಜೇತ ಭಾರತ ಕಿವುಡರ ಕ್ರಿಕೆಟ್ ತಂಡದ ಸದಸ್ಯ, ಕರ್ನಾಟಕದಿಂದ [...]

ಸುರಭಿ ರಿ. ಬೈಂದೂರು ಅಧ್ಯಕ್ಷರಾಗಿ ನಾಗರಾಜ ಪಿ., ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಪುನರಾಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎರಡನೇ ಅವಧಿಗೆ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಭಾಸ್ಕರ ಬಾಡ [...]