ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮಲ್ಲಿನ ಕೌಶಲ್ಯದ ಮೂಲಕ ಸಮುದಾಯವನ್ನು ಅಭಿವೃದ್ಧಿಗೆ ಪ್ರತಿಯೊಬ್ಬರೂ ನೆರವಾಗಬಹುದಾಗಿದೆ. ಆಸಕ್ತಿ ಆಧಾರಿತ ಕಲಿಕೆಯಿಂದ ವಿವಿಧ ಕ್ಷೇತ್ರದಲ್ಲಿ ಪರಿಣತಿಯನ್ನು ಹೊಂದಲು ಸಾಧ್ಯವಿದೆ ಅಲ್ಲದೇ ಅದರಿಂದ ಸಮಾಜಕ್ಕೂ ಒಳಿತಾಗಲಿದೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಳಮದ್ದಳೆ ಜ್ಞಾನಯಜ್ಞ ಕಾರ್ಯಕ್ರಮಕ್ಕೆ ಹೆಚ್ಚು ಹೆಚ್ಚು ಯುವಪೀಳಿಗೆಯನ್ನು ಕರೆತರುವ ಪ್ರಯತ್ನ ಮಾಡಿದರೆ ಇದು ಇನ್ನಷ್ಟು ಜನಪ್ರೀಯತೆ ಪಡೆದುಕೊಳ್ಳಬಹುದು. ನಮ್ಮ ಬದುಕಿಗೆ ಬೇಕಾದ ಪ್ರತಿಯೊಂದು ಜೀವನ ಸಂದೇಶಗಳು
[...]
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಕರ್ನಾಟಕ ಮುಸ್ಲಿಂ ಜಮಾಅತ್ ಬೈಂದೂರು ತಾಲೂಕು ಅಧ್ಯಕ್ಷರಾಗಿ ನ್ಯಾಯವಾದಿ ಇಲ್ಯಾಸ್ ಕೆ. ಎಂ., ಪ್ರಧಾನ ಕಾರ್ಯದರ್ಶಿಯಾಗಿ ಶಭ್ಬೀರ್ ಬೈಂದೂರು ಆಯ್ಕೆಯಾಗಿದ್ದಾರೆ. ನೂತನ ಸಮಿತಿ ಪದಾಧಿಕಾರಿಗಳಾಗಿ ಕೋಶಾಧಿಕಾರಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಡಬೇಕು. ಎಲ್ಲವನ್ನೂ ಕೊಟ್ಟ ಸಮಾಜದ ಋಣವನ್ನು ತೀರಿಸುವ ನೆಲೆಯಲ್ಲಿ ಜಿಸಿಐನಂತಹ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಅನುಪಮ ಸೇವೆ ನೀಡಿದ ರಾಜಕೀಯ ಪರಿಣಿತರ ಆಡಳಿತ ವ್ಯವಸ್ಥೆ, ನ್ಯಾಯಾಂಗ ತಜ್ಞರನ್ನು ಸ್ಮರಿಸುವುದು, ಅವರು ನೀಡಿದ ಕೊಡುಗೆಗಳನ್ನು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 45ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಯಕ್ಕೆ ಸರಿಯಾಗಿ ಉತ್ತಮ ಹಾಗೂ ಹಿತಮಿತವಾದ ಆಹಾರ ಸೇವನೆ, ಸರಿಯಾದ ಪ್ರಮಾಣದ ನಿದ್ರೆ, ಜ್ಞಾನವನ್ನು ವೃದ್ಧಿಸುವ ಬ್ರಹ್ಮಚರ್ಯೆ ಇವುಗಳು ಆರೋಗ್ಯದ ಆಧಾರಸ್ಥಂಭಗಳು. ಪ್ರತಿಯೊಬ್ಬರೂ ಮೊದಲು ತಮ್ಮ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಪಡುವರಿ ನಿವಾಸಿ ಜಗದೀಶ ಪಟವಾಲ್ (62) ಯಡ್ತರೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಬೈಕಿನಲ್ಲಿ ಪತ್ನಿ ಆಶಾ ಅವರೊಂದಿಗೆ ಬಿಜೂರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪದ ಹೊಳ್ಳರ ಮನೆಯ ಪರಿಸರದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಬೈಂದೂರು
[...]
ನಾಗೂರಿನಲ್ಲಿ ಯಕ್ಷಗಾನ ತಾಳಮದ್ದಲೆ ಸಪ್ತಾಹ ಉದ್ಘಾಟಿಸಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಕ್ಷಗಾನ, ತಾಳಮದ್ದಲೆಯಂತಹ ಹತ್ತಾರು ಕಲಾ ಪ್ರಾಕಾರಗಳು ಸಾಂಸ್ಕೃತಿಕ ತಳಹದಿಯಲ್ಲಿ ಬೆಳೆದು ಬಂದಿದೆ. ಕಾಲದ ಆಘಾತಗಳನ್ನು ತಡೆದು ನಿಲ್ಲುವ
[...]