ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಉಪ್ಪುಂದ ಜೇಸಿ ಸಪ್ತಾಹ ‘ಸಮ್ಮಿಲನ-2022’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶಾಲೆಬಾಗಿಲು ಮಾತ್ರಶ್ರೀ ಸಭಾಭವನದಲ್ಲಿ 18ನೇ ಜೇಸಿ ಸಪ್ತಾಹ ‘ಸಮ್ಮಿಲನ-2022’ ಭಾನುವಾರ ಉದ್ಘಾಟನೆಗೊಂಡಿತು. ಶಾಸಕರಾದ ಬಿ.ಎಮ್.ಸುಕುಮಾರ್ ಶೆಟ್ಟಿ ಅವರು ಸಪ್ತಾಹವನ್ನು ಉದ್ಘಾಟಿಸಿ ಶುಭಹಾರೈಸಿದರು. ಜೆಸಿಐ ಉಪ್ಪುಂದದ [...]

ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ: ಸೋಮೇಶ್ವರ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.18: ಕೇಂದ್ರದ ಪ್ರವಾಸೋದ್ಯಮ ಇಲಾಖೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಕುಂದಾಪುರ ಪುರಸಭೆ, ತ್ರಾಸಿ, ಮರವಂತೆ ಗ್ರಾ.ಪಂ. ಬೈಂದೂರು ಪಟ್ಟಣ ಪಂಚಾಯತ್, ಸೇವಾ ಸಂಗಮ ಟ್ರಸ್ಟ್, ರಾಷ್ಟ್ರಸೇವಿಕಾ ಸಮಿತಿ [...]

ವಿಶ್ವಕರ್ಮ ಸಮಾಜ ಕೇವಲ ಜಾತಿಯಲ್ಲ, ಅದೊಂದು ಸಂಸ್ಕೃತಿ: ಉಪ ತಹಶೀಲ್ದಾರ್ ಭೀಮಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.17: ವಿಶ್ವಕರ್ಮ ಸಮಾಜದ ಮಹಾನ್ ಪುರುಷರು ಸಮಾಜದ ಏಳಿಗೆಗಾಗಿ ತಮ್ಮದೇ ಆದ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬೈಂದೂರು ಉಪ ತಹಶೀಲ್ದಾರ್ ಭೀಮಪ್ಪ ಹೇಳಿದರು. ಅವರು ಶನಿವಾರ [...]

ಗಂಗಾನಾಡು: ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶುಚಿತ್ವ ಹಾಗೂ ಆಹಾರ ಪದ್ಧತಿ ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಬಿ.ಪಿ, ಶುಗರ್ ಮುಂತಾದ ಕಾಯಿಲೆಗಳಿಂದ ಬಳಲುವವರಿಗೆ ಹೆಚ್ಚಾಗಿ ಕಣ್ಣಿನ ಸಮಸ್ಯೆಯೂ ಕಾಣಿಸುಕೊಳ್ಳುತ್ತದೆ. [...]

ಜೆಸಿಐ ಉಪ್ಪುಂದದ ಜೇಸಿ ಸಪ್ತಾಹ ‘ಸಮ್ಮಿಲನ – 2022’ ಆಮ೦ತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೆ.18 ರಿಂದ 24ರವರೆಗೆ ಜೆಸಿಐ ಉಪ್ಪುಂದ ನೇತೃತ್ವದಲ್ಲಿ ನಡೆಯಲಿರುವ ಜೇಸಿ ಸಪ್ತಾಹ ಸಮ್ಮಿಲನ – 2022 ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚಿಗೆ ಬಿಡುಗಡೆಗೊಳಿಸಲಾಯಿತು. ಈ [...]

ಪ್ರಧಾನಿ ಮೋದಿ ಜನ್ಮದಿನ: ಜಿಲ್ಲೆಯಲ್ಲಿ ಸೇವಾ ಪಾಕ್ಷಿಕದಡಿ ವಿವಿಧ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಡುಪಿ ಜಿಲ್ಲೆಯಲ್ಲಿ ಸೇವಾ ಪಾಕ್ಷಿಕದಡಿ ನಡೆಯಲಿರು ವಿವಿಧ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ [...]

ಬೈಂದೂರು: ಪ್ರೀತಿ ಮೊಬೈಲ್ಸ್‌ನಲ್ಲೀಗ ಸ್ಮಾರ್ಟ್ ಪೋನ್ ಫೆಸ್ಟ್ – ಗ್ರಾಹಕರಿಗೆ ವಿಶೇಷ ಬಹುಮಾನ

ಬೈಂದೂರು: ಬೈಂದೂರಿನ ಹೆಸರಾದ ಮೊಬೈಲ್ ಮಾರಾಟ ಸಂಸ್ಥೆಯಾದ ‘ಪ್ರೀತಿ ಮೊಬೈಲ್ಸ್’ನಲ್ಲಿ ಸ್ಮಾರ್ಟ್ ಪೋನ್ ಫೆಸ್ಟ್ ಭಾಗವಾಗಿ ಗ್ರಾಹರಿಗೆ ವಿವಿಧ ಖಚಿತ ಬಹುಮಾನಗಳನ್ನು ನೀಡಲಾಗುತ್ತಿದೆ. ಸೆಪ್ಟಂಬರ್ 10ರಿಂದ ಆರಂಭಗೊಂಡಿರುವ ಸ್ಮಾರ್ಟ್ ಪೋನ್ ಫೆಸ್ಟ್ [...]

ಬೈಂದೂರು: ಜಿಲ್ಲಾ ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ಖೋ ಖೋ ಪಂದ್ಯಾಟ ಉದ್ಘಾಟನೆ

ಬೈಂದೂರು ಜ್ಯೂನಿಯರ್ ಕಾಲೇಜು ಆತಿಥ್ಯದಲ್ಲಿ ಅಚ್ಚುಕಟ್ಟು ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.12: ಕ್ರೀಡೆಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರಕ್ಕಿಂತ ಕ್ರೀಡಾ ಸ್ಪೂರ್ತಿ ಮುಖ್ಯವಾದುದು. ಗೆದ್ದರೆ ಸಂತೋಷ ಪಡುವ ಸೋತರೆ ಮುಂದಿನ ಗೆಲುವಿಗೆ [...]

ಬೈಂದೂರು: ನೀಟ್‌ನಲ್ಲಿ ಶರ್ಮದಾ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶರ್ಮದಾ ನೀಟ್‌ನಲ್ಲಿ ಶೇ.99.12 (613) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ. ಬೈಂದೂರು ಯಡ್ತರೆ ನಿವಾಸಿಯಾದ [...]