ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಹಶೀಲ್ದಾರರ ಕಛೇರಿ ಬೈಂದೂರಿನಲ್ಲಿ 168ನೇ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪತಹಶೀಲ್ದಾರ ಭೀಮಪ್ಪ ಬಿಲ್ಲಾರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ [...]

ಬೈಂದೂರು: ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ತೀರ್ಥಹಳ್ಳಿಯವರಾದ ಶ್ರೀಕಾಂತ್ ಅವರು, ಈ ಹಿಂದೆ ಹೊಸನಗರ ತಾಲೂಕು [...]

ಸ್ವಾತಂತ್ರ್ಯ ಅಮೃತಮಹೋತ್ಸವ ವನದಲ್ಲಿ ಬೈಂದೂರು ಇನ್ನರ್ ವೀಲ್ ಕ್ಲಬ್ ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿನ ಸ್ವಾತಂತ್ರ್ಯ ಅಮೃತಮಹೋತ್ಸವ ವನದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧೀಯ ಸಸ್ಯಗಳನ್ನು [...]

ಶುದ್ಧ ಕನ್ನಡದ ಬಳಕೆ ಯಕ್ಷಗಾನದಲ್ಲಿ ಮಾತ್ರ ಸಾಧ್ಯ: ತೀರ್ಥಹಳ್ಳಿ ಗೋಪಾಲ ಆಚಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪುಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 49ನೇ ವರ್ಷದ ಗಣೇಶೋತ್ಸವದ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಕನ್ನಡ [...]

ಹೆರಂಜಾಲು: ಉದ್ಯೋಗ ಖಾತ್ರಿ ಕೂಲಿಕಾರರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹೆರಂಜಾಲು ಗ್ರಾಮದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರ ಸಭೆ ಇತ್ತಿಚಿಗೆ ಜರುಗಿತು. ಅಖಿಲ ಭಾರತ ಕೃಷಿಕೂಲಿಕಾರರ ಸಂಘ (ಎಐಎಡಬ್ಲ್ಯುಯು) ದ [...]

ಯಳಜಿತ ಸಾರ್ವಜನಿಕ ಶ್ರೀ ಗಣೇಶೋತ್ಸವ – ಧಾರ್ಮಿಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರವರ್ತಿತ ಯಳಜಿತ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಯಳಜಿತ ಕೇಸರಿ [...]

ಬೈಂದೂರು ಬಂಟರ ಯಾನೆ ನಾಡವರ ಸಂಘ: ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಂಟ ಸಮಾಜದ ಇವತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶೈಕ್ಷಣಿಕವಾಗಿ ಸಮಾಜ ಜಾಗೃತವಾದಗ ಮಾತ್ರ ಬೆಳವಣಿಗೆ ಮತ್ತು ಬದಲಾವಣೆ ಸಾಧ್ಯವಿದೆ. ಸಮುದಾಯವನ್ನು ಒಂದುಗೂಡಿಸುವ ದೃಷ್ಠಿಯಲ್ಲಿ ಹಮ್ಮಿಕೊಂಡಿರುವ [...]

ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಶ್ರೇಷ್ಠ ಹೈನುಗಾರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ಕುಲಶೇಖರದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ [...]

ನಾವುಂದ ಲಯನ್ಸ್ ಕ್ಲಬ್: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಲಯನ್ಸ್ ಕ್ಲಬ್ ಶಿಕ್ಷಕ ದಿನಚರಣೆ ನಿಮಿತ್ತ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ನಿವೃತ್ತರಾದ ಶಿಕ್ಷಕ ಸುಬ್ಬಣ್ಣ ಮಾಸ್ಟ್ರು ಕುದ್ರುಕೋಡು, ಮಹಾದೇವ ಮಂಜ ಅರೆಹೊಳೆ ಇವರನ್ನು [...]

ಗೋಳಿಹೊಳೆ: ವಿಶೇಷ ಸೋಲಾರ್ ಸೇವಾ ಶಿಬಿರ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋಲಾರ್ ಮಾಡೆಲ್ ವಿಲೇಜ್ ಗೋಳಿಹೊಳೆಯಲ್ಲಿ ಸೆಲ್ಕೋ ಸೋಲಾರ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ ವಿಶೇಷ ಸೋಲಾರ್ ಸೇವಾ ಶಿಬಿರ ಮತ್ತು ಸೋಲಾರ್ ಲೈಟ್ [...]