ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಐವರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2022-23ನೇ ಸಾಲಿನ ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ [...]

ಸರಕಾರಿ ಪ್ರಥಮ ದರ್ಜೆ ಕಾಲೇಜು ಜಾಗ ಒತ್ತುವರಿಗೆ ಯತ್ನ. ಪ್ರಭಾವಿಗಳ ಕೈವಾಡ?

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು,ಸೆ.04: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಕಂದಾಯ ಇಲಾಖೆಯಿಂದ ಮರು ಸರ್ವೇ ನಡೆಸಿ [...]

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ: ಪ್ರೌಢಶಾಲಾ ವಿಭಾಗದಲ್ಲಿ ರವೀಂದ್ರ ಪಿ. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಪ್ರೌಢಶಾಲಾ ವಿಭಾಗದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ರವೀಂದ್ರ ಪಿ. ಬೈಂದೂರು ಆಯ್ಕೆಯಾಗಿದ್ದಾರೆ. ಹಿಂದಿ [...]

ಉದಯ ಕುಮಾರ್ ಎಂ.ಪಿ ಅವರಿಗೆ ಉತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯ ಕುಮಾರ್ ಎಂ.ಪಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ [...]

ಉಪ್ಪುಂದ: ಹಿರಿಯ ಶಿಲ್ಪಿ ರತ್ನಾಕರ ಎಸ್. ಗುಡಿಗಾರ್ ಅವರಿಗೆ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂರಾರು ದೈವ ದೇವರುಗಳಿಗೆ ಮೂರ್ತರೂಪ ನೀಡಿದ ಹಿರಿಯ ಶಿಲ್ಪಿ ಉಪ್ಪುಂದದ ರತ್ನಾಕರ ಎಸ್. ಗುಡಿಗಾರ್ ಅವರು ಅವರಿಗೆ 2021ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಗೌರವ [...]

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬಾಲಕಿಯರು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರತ್ತೂಬಾಯಿ ಜನತಾ ಪ್ರೌಢಶಾಲೆ ಬೈಂದೂರು ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ [...]

ರತ್ತೂಬಾಯಿ ಜನತಾ ಪ್ರೌಢಶಾಲೆ: ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಭೆಗಳಿಗೆ ಸರಿಯಾದ ಸಮಯದಲ್ಲಿ ಪ್ರೋತ್ಸಾಹ ದೊರೆತಾಗ ಅವರು ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಶಿಕ್ಷಣ ಇಲಾಖೆಯ ಮೂಲಕ ನಡೆಯುವ ಸ್ವರ್ಧೆಯಲ್ಲಿ ಭಾಗವಹಿಸುವ ಎಷ್ಟೋ ವಿದ್ಯಾರ್ಥಿಗಳು ಮುಂದೆ ಉತ್ತಮ [...]

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರ‍್ಯಾಕ್ಟ್ ಕ್ಲಬ್ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೈಂದೂರು ಪ್ರಾಯೋಜಿತ ರೋಟರ‍್ಯಾಕ್ಟ್ ಕ್ಲ್‌ಬ್ ಉದ್ಘಾಟನಾ ಸಮಾರಂಭ ಇತ್ತಿಚಿಗೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ರೋಟರ‍್ಯಾಕ್ಟ್ ಜಿಲ್ಲಾಧ್ಯಕ್ಷ [...]

ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ದಾಖಲೆ ತಿದ್ದುತ್ತಿರುವ ಆರೋಪ ಹಿನ್ನೆಲೆ – ಬಿಜೆಪಿ ಕಾಂಗ್ರೆಸ್ ಟಾಕ್ ವಾರ್

ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ದಾಖಲೆ ತಿದ್ದುತ್ತಿರುವ ಆರೋಪ ಹಿನ್ನೆಲೆ – ಬಿಜೆಪಿ ಕಾಂಗ್ರೆಸ್ ಟಾಕ್ ವಾರ್. ತಮ್ಮದೇ ಸರಕಾರವಿದ್ದರೂ ಬಿಜೆಪಿ ಮಂಡಲ ಅಧ್ಯಕ್ಷರು ಆರೋಪ ಮಾಡುತ್ತಿರುವುದು ನಾಚಿಕೆಗೇಡು ಎಂದ ಮಾಜಿ ಶಾಸಕ [...]

ಕುಂದಾಪುರ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಎಕ್ಸಲೆಂಟ್ ಸ್ಕೂಲ್ & ಕಾಲೇಜು ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಸಾಧನೆಗೈಯುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ [...]