ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅವರ 84ನೇ ಹುಟ್ಟುಹಬ್ಬ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು 84ನೇ ಹುಟ್ಟುಹಬ್ಬವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿರೂರಿನಲ್ಲಿ ಪ್ರತ್ಯೇಕವಾಗಿ ಮಂಗಳವಾರ ಅವರ [...]

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಸ್ಥೆಯ ಲಾಭ ಗಳಿಸುವ ಜೊತೆಗೆ ಸಾಮಾಜಿಕ ಕಾರ್ಯಗಳಿಗೆ ಅದನ್ನು ವಿನಿಯೋಗಿಸುವ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರುವುದು ಶ್ಲಾಘನಾರ್ಹ ಎಂದು ನಿವೃತ್ತ ಉಪನ್ಯಾಸಕ ಎಸ್. [...]

ಕುಂದಾಪುರ ಗ್ರಾಮಾಂತರ ಠಾಣೆಯ ನೂತನ ಪಿಎಸೈ ಆಗಿ ಪವನ್ ನಾಯಕ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಪವನ್ ನಾಯಕ್ ಅವರು ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ [...]

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ದೊರಕದ ಪ್ರವೇಶಾತಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ದೊರಕದ ಪ್ರವೇಶಾತಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ಉಡುಪಿ ಜಿಲ್ಲೆಗೆ 300 ಮಕ್ಕಳ ಹಾಸ್ಟೆಲ್ ಮಂಜೂರು – ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ೫ [...]

ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಅಧ್ಯಕ್ಷರಾಗಿ ರಾಘವೇಂದ್ರ ದಡ್ಡು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನ, ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 36ನೇ ವರ್ಷದ ಅಧ್ಯಕ್ಷರಾಗಿ ರಾಘವೇಂದ್ರ ದಡ್ಡು, ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಡಿ. ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ [...]

ತಗ್ಗರ್ಸೆ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸೂಲ್ಯಣ್ಣ ಗಾಣಿಗ, ಕಾರ್ಯದರ್ಶಿಯಾಗಿ ಸುಧಾಕರ ಮೊಗವೀರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ 33ನೇ ವರ್ಷದ ಅಧ್ಯಕ್ಷರಾಗಿ ಸೂಲ್ಯಣ್ಣ ಗಾಣಿಗ ಹಾಗೂ ಕಾರ್ಯದರ್ಶಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ. ಸಮಿತಿಯ ಗೌರವಾಧ್ಯಕ್ಷರಾಗಿ [...]

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಮಹಾಸಭೆ, ಶೇ.13 ಡಿವಿಡೆಂಟ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.22: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ 2021-22ನೇ ಸಾಲಿನಲ್ಲಿ 37.86 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರದಿಂದ ನಿಧಿಗಳ ಸಮರ್ಪಕ ನಿರ್ವಹಣೆ, [...]

ಮೇಕೋಡು: ಸ್ವಾವಲಂಬಿ ಬದುಕಿಗೆ ಹೈನುಗಾರಿಕೆ ಉತ್ತಮ ಆಯ್ಕೆ – ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾವಲಂಭಿ ಬದುಕಿಗೆ ಹೈನುಗಾರಿಕೆ ಉತ್ತಮ ಆಯ್ಕೆಯಾಗಿದೆ. ಹೈನುಗಾರಿಕೆಯ ಅನುಭವ ಇಲ್ಲದವರೂ ತರಬೇತಿ ಪಡೆದು ಇದರಲ್ಲಿ ತೊಡಗಿಕೊಳ್ಳಲು ಅವಕಾಶವಿದೆ. ದುಡಿಯುವ ಕೈಗಳಿಗೆ ಕೆಲಸ ಸಿಗಬೇಕಿದ್ದರೆ ಸ್ವ-ಉದ್ಯೋಗದ ಮಾರ್ಗ [...]

ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಚದುರಂಗ ಸ್ಪರ್ಧೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚದುರಂಗ ಒಂದು ರೀತಿಯಲ್ಲಿ ಸಾಧಕರ ಸೊತ್ತು. ಈ ಅಟದಲ್ಲಿ ಜಯಿಸಲು ನಮ್ಮ ಬುದ್ದಿಮತ್ತೆ, ಏಕಾಗೃತೆ ಮತ್ತು ಯೋಚನೆಗಳು ಸಾಕಾಗುತ್ತದೆ ವಿನಹಃ ದೈಹಿಕ ಸದೃಢತೆ, ಹೆಚ್ಚು ಶಿಕ್ಷಣದ [...]

ವಲಯ ಮಟ್ಟದ ಪ್ರೌಢಶಾಲಾ ಬಾಲಕರ ಪುಟ್‌ಬಾಲ್ ಪಂದ್ಯಾಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಯು. ಬಿ. ಶೆಟ್ಟಿ ಅಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಶನಿವಾರ ವಲಯ ಮಟ್ಟದ ಪ್ರೌಢಶಾಲಾ ಬಾಲಕರ ಪುಟ್‌ಬಾಲ್ ಪಂದ್ಯಾಟ [...]