ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಭಾರಿ ಮಳೆಗೆ ತತ್ತರಿಸಿದ ಶಿರೂರು ಗ್ರಾಮ. ಬೈಂದೂರು ತಾಲೂಕಿನ ಹಲವು ಪ್ರದೇಶ ಜಲಾವೃತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.2: ಸೋಮವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಪ್ರದೇಶಗಳು ಜಲಾವೃತವಾಗಿದೆ. ಶಿರೂರು ಗ್ರಾಮದ ಕೆಳಪೇಟೆ, ಕರಾವಳಿ ಭಾಗದಲ್ಲಿ ಸಂಪೂರ್ಣ ನೀರು [...]

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯ ಆಗರ – ಶಿರೂರಿನಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರಾವಳಿಯಲ್ಲಿ ಚತುಷ್ಪಥ ಕಾಮಗಾರಿ ಆರಂಭವಾದಾಗಿಂದ ಗುತ್ತಿಗೆದಾರ ಕಂಪೆನಿಯ ಅವ್ಯವಸ್ಥೆಯಿಂದಾಗಿ ಒಂದಿಲ್ಲೊಂದು ಅಪಘಾತ ನಡೆಯುತ್ತಲೇ ಇದೆ. ಪ್ರಾಧಿಕಾರಕ್ಕೆ ಹಲವು ಭಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆಯುತ್ತಿಲ್ಲ. ಶೀಘ್ರ [...]

ಯು.ಬಿ. ಶೆಟ್ಟಿ ಅಂಗ್ಲ ಮಾಧ್ಯಮ ಶಾಲೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.29: ವಿದ್ಯಾರ್ಥಿಗಳು ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು. ಪ್ರಾಥಮಿಕ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ಶಾಲೆ ಉತ್ತಮ ವೇದಿಕೆಯಾಗಿದ್ದು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಯುಬಿಎಸ್ ಸಮೂಹ [...]

ಸುಸ್ಥಿರ ಪರಿಸರಕ್ಕೆ ಯುವ ಪೀಳಿಗೆಯ ಕೊಡುಗೆ ಅಗತ್ಯ: ಡಾ. ಬಾಲಕೃಷ್ಣ ಮದ್ದೋಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಪ್ಯೂಟಿಂಗ್ ತಂತ್ರಜ್ಞಾನದಲ್ಲಿ ಯುವಕರು ತಾವು ಬೆಳೆದ ಪರಿಸರವನ್ನು ಮರೆಯಬಾರದು. ದೇಶ ಎದುರಿಸುತ್ತಿರುವ ಪ್ರತಿಯೊಂದು ಪರಿಸರ ಸಮಸ್ಯೆಗೂ ನಾವೇ ಪರಿಹಾರವಾಗಬೇಕು. ಎನ್ಎಸ್ಎಸ್ ಸ್ವಯಂಸೇವಕರು ಆರೋಗ್ಯವಂತ ಸಮುದಾಯಕ್ಕಾಗಿ ನಮ್ಮ [...]

ರಾ.ಹೆ.-66 ಅವ್ಯವಸ್ಥೆ ಸರಿಪಡಿಸಲು ಕ್ರಮವಹಿಸಿ: ಬೈಂದೂರು ಯುವ ಕಾಂಗ್ರೆಸ್ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಸರಿಪಡಿಸುವ ಬಗ್ಗೆ ಹಾಗೂ ಶಿರೂರು ಟೋಲ್ ಸಿಬ್ಬಂದ್ಧಿ ನಿರ್ಲಕ್ಷದಿಂದ ಮೃತಪಟ್ಟ ಕುಟುಂಬದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಬೈಂದೂರು ತಹಶೀಲ್ದಾರರಿಗೆ [...]

ರತ್ತುಬಾಯಿ ಜನತಾ ಪ್ರೌಢಶಾಲೆ: ಇಕೋ ಕ್ಲಬ್ ಉದ್ಘಾಟನೆ, ವನಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಬುಧವಾರ ಜರುಗಿತು. ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ [...]

ಬೈಂದೂರು ಕ್ಷೇತ್ರದಲ್ಲಿ ಬಹುಪಯೋಗಿ ಬಂದರು ನಿರ್ಮಾಣ ಮತ್ತು ಗಂಗೊಳ್ಳಿ-ಕುಂದಾಪುರ ಸೇತುವೆ ಸಂಸದರ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಹುಪಯೋಗಿ ಬಂದರು ನಿರ್ಮಾಣ ಮತ್ತು ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ [...]

ಬೈಂದೂರು ವಲಯ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆಯ ದಶಮಾನೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ – ಬೆಳಕು ವೃತ್ತಿ ನಿರತರು ಅಪಾಯದ ನಡುವೆ [...]

ಸಿಬಿಎಸ್ಇ ಫಲಿತಾಂಶ: ಬೈಂದೂರು ಸೈಂಟ್ ಥಾಮಸ್ ಶಾಲೆಗೆ ಸೃಜನ್ ಕುಮಾರ್ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರು ಸೈಂಟ್ ಥಾಮಸ್ ಶಾಲೆಯ ವಿದ್ಯಾರ್ಥಿ ಸೃಜನ್ ಕುಮಾರ್ ಶೇ.93.20 ಫಲಿತಾಂಶ ಪಡೆದಿದ್ದು, ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಸೃಜನ್ [...]

ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಬೈಂದೂರು – 10ನೇ ವರ್ಷದ ಟ್ರಸ್ಟ್ ದಿನಾಚರಣೆ, ಸನ್ಮಾನ, ಧನಸಹಾಯ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮಾಜ ಸಣ್ಣ ಸಮುದಾಯವಾಗಿದ್ದು, ಸಮಾಜದಲ್ಲಿ ಗುರುತಿಸುವಂತೆ ಬೆಳೆದು ನಿಲ್ಲುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ. ನಾವು ಬೆಳೆಯುತ್ತಾ ನಮ್ಮಿಂದಾದ ಸಹಕಾರವನ್ನು ಸಮಾಜಕ್ಕೆ ನೀಡುತ್ತಾ ಬದುಕುವ [...]