ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಗರ್ಭದಿಂದ ಗೋರಿಯ ತನಕ ಕಾನೂನು ಎಲ್ಲರಿಗೂ ಮುಖ್ಯ: ನ್ಯಾಯಾಧೀಶೆ ಶರ್ಮಿಳಾ ಎಸ್.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗರ್ಭದಿಂದ ಗೋರಿಯ ತನಕ ಕಾನೂನು ಎಲ್ಲರಿಗೂ ಮುಖ್ಯವಾಗಿದೆ. ಮಕ್ಕಳಿಗೂ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ನೀಡಲಾಗಿದ್ದು ಅದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು [...]

ಬಿಜೂರು ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ಪ್ರವೇಶಿಸಿದ ಕೊರಗ ಸಮುದಾಯದ ಪ್ರಥಮ ವಿದ್ಯಾರ್ಥಿನಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.23: ತಾಲೂಕಿನ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 10ನೇ ತರಗತಿಯ ವ್ಯಾಸಂಗ ಮಾಡುತ್ತಿರುವ ಬಿಜೂರು ಗ್ರಾಮದ ಬವಳಾಡಿಯ ಲತಾಳನ್ನು ಬಿಜೂರು ಗ್ರಾಮ ಪಂಚಾಯತ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ [...]

ಮಟ್ನಕಟ್ಟೆ-ಕೆರ್ಗಾಲು: 23ನೇ ವರ್ಷದ ಗಣೇಶ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಶೇಖರ್ ದೇವಾಡಿಗ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಮಹಾಗಣಪತಿ ದೇವಸ್ಥಾನ ಮಟ್ನಕಟ್ಟೆ-ಕೆರ್ಗಾಲು ಇದರ 23ನೇ ವರ್ಷದ ಗಣೇಶ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ಶೇಖರ್ ದೇವಾಡಿಗ ಹಿತ್ಲುಮನೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. [...]

ಟೋಲ್ ಪ್ಲಾಜಾದಲ್ಲಿನ ಅರ್ಲಕ್ಷ್ಯ, ಹೆದ್ದಾರಿ ಅವ್ಯವಸ್ಥೆಗೆ ಬಲಿಯಾಗುತ್ತಿದೆ ಅಮೂಲ್ಯ ಜೀವಗಳು

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ತಾಲೂಕಿನ ಶಿರೂರು ಟೋಲ್ ಪ್ಲಾಜಾದಲ್ಲಿ ಬುಧವಾರ ಸಂಜೆ ನಡೆದ ಭೀಕರ ಅಪಘಾತ ಸಾರ್ವಜನಿಕರ ಎದೆ ನಡುಗಿಸಿದೆ. ಟೋಲ್ ಪ್ಲಾಜಾದಲ್ಲಿನ ಸಣ್ಣ ಎಡವಟ್ಟು, ಅಂಬುಲೆನ್ಸ್ ವೇಗ ನಾಲ್ಕು [...]

ಕೆ. ಪುಂಡಲೀಕ ನಾಯಕ್ ಅವರಿಗೆ ಬೇಂದ್ರೆ ನುಡಿಸಿರಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನಕ ಅಧ್ಯಯನ ಪೀಠ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಚೇತನ ಫೌಂಡೇಶನ್ ಕರ್ನಾಟಕ ಇವರ ಸಹಯೋಗದಲ್ಲಿ ನಡೆದ ಧಾರವಾಡ ನುಡಿಸಡಗರ ಕಾರ್ಯಕ್ರಮದಲ್ಲಿ ಕವಿ, ಲೇಖಕ ನಾಯ್ಕನಕಟ್ಟೆ ಕೆ. [...]

ಕಲಾ ಮಾಧ್ಯಮದ ಮೂಲಕ ವಿಷಯವನ್ನು ಸರಳವಾಗಿ ಅರ್ಥೈಸಿಕೊಳ್ಳಬಹುದಾಗಿದೆ: ನಾಗೇಶ್ ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.19: ಉಪ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ಇಲ್ಲಿನ ಸರಕಾರಿ ಮಾದರಿ [...]

ಬೈಂದೂರು ಬಂಟರ ಸಂಘದಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.19: ಕಳೆದ ಎರಡು ತಿಂಗಳ ಅವಧಿಯಲ್ಲಿ ಕ್ಷಿಪ್ರಗತಿಯಲ್ಲಿ ಪ್ರಕರಣಗಳನ್ನು ಭೇದಿಸಿದ ವೃತ್ತ ನಿರೀಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ ಮತ್ತು ಉಪನಿರೀಕ್ಷಕ ಪವನ್ ನಾಯಕ್ ಅವರನ್ನು ಬೈಂದೂರು ಬಂಟರ [...]

ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಅಗತ್ಯ: ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು, ಮಕ್ಕಳ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳುವುದು ಬಹುಮುಖ್ಯವಾಗಿದೆ. ಸಮಸ್ಯೆಗಳು ಎದುರಾದಾಗ ಚೈಲ್ಡ್ಲೈನ್ ಸಹಾಯವಾಣಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ [...]

ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಆರೋಪಿಗಳಿಗೆ ಅ.1ರ ತನಕ ನ್ಯಾಯಾಂಗ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹೇನಬೇರು ರಸ್ತೆಯಲ್ಲಿ ಕಾರು ಸಹಿತ ಆನಂದ ದೇವಾಡಿಗ ಎಂಬುವವರನ್ನು ಸುಟ್ಟು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಕುಂದಾಪುರ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಧನೇಶ್ ಮುಗಳಿ [...]

ಉಪ್ಪುಂದ: ರಾಣಿಬಲೆ ಮೀನುಗಾರರ ಒಕ್ಕೂಟದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಶುಕ್ರವಾರ ಉಪ್ಪುಂದ ಮಾತೃಶ್ರೀ ಸಭಾಭವನಧಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಅವರು [...]