ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಕ್ಕಿಂತ ಶ್ರೇಷ್ಠವಾದುದು ನಿಸ್ಚಾರ್ಥ ಸೇವೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಮಕ್ಷತ್ರಿಯ ಸಮುದಾಯದ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶ್ರೀ ರಾಮ ವಿವಿಧೋದ್ಧೇಶ ಟ್ರಸ್ಟ್ ಜುಲೈ.24ರ ಭಾನುವಾರ ಹತ್ತನೇ ವರ್ಷದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ ದೇಶದ ಜ್ಞಾನದ ಪರಂಪರೆಯನ್ನು ಕಂಡು ವಿಶ್ವವೇ ನಮಗೆ ಸೋತಿತು. ಭಾರತೀಯರ ಇತರರ ಮೇಲೆ ಆಕ್ರಮಣಗೈದು ವಿಶ್ವಗುರುವಾಗಲಿಲ್ಲ. ಇಲ್ಲಿನ ಜ್ಞಾನ ಪರಂಪರೆಯಿಂದಷ್ಟೇ ಅದು ಸಾಧ್ಯವಾಯಿತು ಎಂದು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತುಬಾಯಿ ಜನತಾ ಪ್ರೌಢಶಾಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ಉದ್ಯಮಿ, ಶ್ರೀ ರಾಮ ವಿವಿದೋದ್ದೇಶ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟೀ ರಾಮಕೃಷ್ಣ ಶೇರುಗಾರ್ ಬಿಜೂರು ಅವರು ರೂ.1,00,000 ಹಣವನ್ನು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ರೂ.50,000 ಬಹುಮಾನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸರು ಒಟ್ಟು ನಾಲ್ವರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸ.ಪ.ಪೂ. ಕಾಲೆಜಿನಲ್ಲಿ 2022-23ನೇ ಸಾಲಿನ ಮೇಜರ್ ಸೋಮನಾಥ ಶರ್ಮ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ‘ವಿದ್ಯಾ ಪಥದರ್ಶನ’ ಹೆಸರಿನಲ್ಲಿ ನಡೆಯಿತು. ಕಾಲೇಜು ಅಭಿವೃದ್ಧಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಕೆಯ ಜಾಡು ಹಿಡಿದು ಹೊರಟ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಹೇನಬೇರುವಿನಲ್ಲಿ ಸಂಪೂರ್ಣ ಸುಟ್ಟುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು,
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.12: ಕಡಿಮೆ ವೆಚ್ಚ, ನಿರ್ವಹಣೆ, ಮಾನವ ಶ್ರಮ ಹಾಗೂ ವಿದ್ಯುಚ್ಚಕ್ತಿ ಇದ್ಯಾವುದರ ಅಗತ್ಯವೂ ಇಲ್ಲದೇ, ಪರಿಸರಕ್ಕೂ ಪೂರಕವಾಗಿ ಕಾರ್ಯನಿರ್ವಹಿಸಬಲ್ಲ ಯಶಸ್ವಿ ಜೈವಿಕ ತಂತ್ರಜ್ಞಾನ ಮ್ಯಾಕ್ ಬಯೋ ಡೈಜಿಸ್ಟರ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಜೋನ್ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು
[...]