ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ರಂಗದಲ್ಲಿ ಸುಧೀರ್ಘವಾಗಿ ತೊಡಗಿಸಿಕೊಂಡ ಫಲವಾಗಿ ಇಂದು ದೇವರ ಸೇವೆ ಮಾಡುವ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೊಲ್ಲೂರು ಶ್ರೀ [...]

ಅಂಗನವಾಡಿ ಸಹಾಯಕಿ‌ ದಾರು ದೇವಾಡಿಗ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ದಾರು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು ಹಾಗೂ ಅಂಗನವಾಡಿ ಮಕ್ಕಳಿಗೆ ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯ [...]

ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಗ್ರಾಮದ ನಿವಾಸಿ ಹೊನ್ನಾವರ ತಾಲೂಕು ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ (58) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. [...]

ಬೈಂದೂರು: ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಸಹಕಾರದಲ್ಲಿ ಬಿಜೂರು ಗ್ರಾಮದ ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ ಸಂಭ್ರಮ ಸಡಗರದಲ್ಲಿ ನೆರವೇರಿತು. ಪ್ರಥಮದರ್ಜೆ ಗುತ್ತಿಗೆದಾರರಾದ ಗೋಕುಲ್ ಶೆಟ್ಟಿ ಕಂಬಳೋತ್ಸವ ಉದ್ಘಾಸಿದರು. [...]

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ ವಲೇ ಮಾಡಲು ಬೈಂದೂರು ಪಂಚಾಯತ್‌ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸ.ನಂ.176ರಲ್ಲಿ ಸುಮಾರು 8.06 [...]

ಡಿವೈಡರ್‌ಗೆ ಗುದ್ದಿದ ಸ್ಕೂಟರ್; ಸಹಸವಾರ ಸಾವು, ಸವಾರ ಗಂಭೀರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್ ಮುಂಭಾಗದ ಫೈ ಓವರ್‌ [...]

ತಿರುಪತಿಗೆ ಮಾರ್ಗವಾಗಿ ತೆರಳುವ ಕಾಚಿಗುಡ – ಮಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆ ಮುರ್ಡೇಶ್ವರದ ತನಕ ವಿಸ್ತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಿರುಪತಿಗೆ ನೇರ ರೈಲು ಸೇವೆ ಬೇಕೆಂಬ ದಶಕಗಳ ಕನಸು ನನಸಾಗಿದ್ದು, ವಾರಕ್ಕೆರಡು ದಿನವಿರುವ ಕಾಚಿಗುಡ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್‌ ರೈಲನ್ನು ಮುರುಡೇಶ್ವರದ ತನಕ ವಿಸ್ತರಿಸಲಾಗಿದೆ. [...]

ಬೈಂದೂರು: 3 ದಿನಗಳ ದಸರಾ‌ ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರದ ಆಶ್ರಯದಲ್ಲಿ, ಸುರಭಿ ರಿ. ಬೈಂದೂರು ಸಹಕಾರದಲ್ಲಿ ಶಿಶುಮಂದಿರದ ಬಾಲ ಗೋಕುಲದ ವಿದ್ಯಾರ್ಥಿಗಳಿಗೆ 3 ದಿನಗಳ ದಸರಾ ಬೇಸಿಗೆ ಶಿಬಿರಕ್ಕೆ [...]

ಕಸ್ತೂರಿ ರಂಗನ್ ವರದಿ ವಿರುದ್ದ ಕಾನೂನಾತ್ಮಕ ಹೋರಾಟ: ಶಾಸಕ ಗುರುರಾಜ್ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಡಂಚಿನ ಜನವಸತಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನು ಹೋರಾಟ ರೂಪಿಸಲು ಹಾಗೂ ವಿಶೇಷ ಅಧ್ಯಯನ/ ಸಂಶೋಧನೆಗಾಗಿ ಕಾನೂನು ತಜ್ಞರನ್ನು ಒಳಗೊಂಡ ಬೈಂದೂರು ಫೌಂಡೇಷನ್ [...]

ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಲಕ್ಷ್ಮೀನಾರಾಯಣ ಅವರು ಮೇಲ್ಪಂಕ್ತಿ ಹಾಕಿಕೊಟ್ಟವರು: ಶೃದ್ಧಾಂಜಲಿ ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಗುರುತಿಸುವಲ್ಲಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅವರ ಕೊಡುಗೆ ದೊಡ್ಡದಿದೆ, ಬೈಂದೂರಿನ ಅಭಿವೃದ್ಧಿಗೆ ಮೇಲ್ಪಂಕ್ತಿ ಹಾಕಿ ಅವರನ್ನು [...]