ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧ್ಯಾತ್ಮ ಲೋಕದ ಹಲವು ಅದ್ಬುತ ದೃಷ್ಟಾಂತಗಳು ನಮ್ಮ ನೆಲದ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ನಾವೆಷ್ಟು ಸಬಲರು, ಸಾಧಕರು ಎಂದರೂ ಸಹ ಭಗವಂತನ ಲೀಲೆಯ ಮುಂದೆ ನಾವು ಶೂನ್ಯರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ 40ನೇ ವರ್ಷದ ನೂತನ ಅಧ್ಯಕ್ಷರಾಗಿ ಎಚ್. ಉದಯ ಆಚಾರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸುಧಾಕರ ಪಿ, ಉಪಾಧ್ಯಕ್ಷರಾಗಿ ನಿತಿನ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭೂಮಂಡಲದಲ್ಲಿ ಅನೇಕ ಜೀವರಾಶಿಯನ್ನು ಸೃಷ್ಠಿಸಿದ ದೇವರು ಮನುಷ್ಯನನ್ನು ಮಾತ್ರ ಶೇಷ್ಠ ಜೀವಿ ಎಂದು ಪರಿಗಣಿಸಿ ಪ್ರಕೃತಿಯ ರಕ್ಷಣೆ ಜತೆಗೆ ವಿವಿಧ ಜೀವಸಂಕುಲಗಳ ರಕ್ಷಣೆಯ ಜವಾಬ್ದಾರಿ ನೀಡಿದ್ದಾನೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿನ ರಸ್ತೆ ಹಾಗೂ ತೊರೆಗಳನ್ನು ದಾಟುವ ಸಂದರ್ಭ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. ಸುತ್ತುಬಳಸಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಉಳ್ಳೂರಿನ ಬಿಜೆಪಿ ಶಕ್ತಿ ಕೇಂದ್ರ ಕಛೇರಿಯಲ್ಲಿ ಆಚರಿಸಲಾಯಿತು. ಡಾ|
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.23: ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ದರೋಡೆಕೋರರನ್ನು ಬೆನ್ನಟ್ಟಿದ ಬೈಂದೂರು ಪೊಲೀಸರು ಕೆಲವೇ ದಿನಗಳಲ್ಲಿ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ಆರೋಪಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಂದೂರಿನಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಬೈಂದೂರು ಮಂಡಲ ಬಿಜೆಪಿ ಕಛೇರಿಯಲ್ಲಿ ಗುರುವಾರ ಶ್ಯಾಮ ಪ್ರಸಾದ್ ಮುಖರ್ಜಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.23: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಂದಾಪುರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಮತ್ತವರ ತಂಡ ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಜನರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ. 25 ಕೋಟಿಗಳಿಗೆ ತಯಾರಿಸಿ ಕೇಂದ್ರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.19: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೈತ್ರೇಯಿ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡಿದ್ದಾಳೆ. ಗಣಿತ
[...]