ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೂನ್ 19 ರಂದು ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ್ ಗ್ಯಾಸ್ ತನ್ನ ಗ್ರಾಹಕರಿಗಾಗಿ ಆಯೋಜಿಸಲಾಗಿರುವ ಅಡುಗೆ ಸ್ಪರ್ಧೆ ‘ಕಿಚನ್ ಚಾಂಪ್’ನಲ್ಲಿ ಭಾಗವಹಿಸಲು ಮೇ.31 ಕೊನೆಯ ದಿನವಾಗಿದೆ. ರಾಷ್ಟಮಟ್ಟದ ವಿಜೇತರಿಗೆ ರೂ. 51,000, ರನ್ನರ್ ಅಪ್ಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಕಲೆ ಮತ್ತು ಸಾಹಿತ್ಯಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ಭಾಷೆ, ಉಚ್ಚಾರವನ್ನು ತಿದ್ದುವ, ಮಾತನಾಡುವ ಅವಕಾಶ ಇರುವುದು ರಂಗಭೂಮಿಯಲ್ಲಿ. ಹಾಗಾಗಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯ ಭಕ್ತಿಗೆ ಪ್ರಾಧಾನ್ಯತೆ ನೀಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಎಲ್ಲ ಕಡೆಯೂ ದೇವರ ದೃಷ್ಟಿ ಸಿಸಿ ಕ್ಯಾಮಾರದಂತೆ ಇರುತ್ತದೆ. ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶ್ರೀ ಕ್ಷೇತ್ರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಶಾಲೆಯ ವಿದ್ಯಾರ್ಥಿ ಧವನ್ ಟಿ. ಪೂಜಾರಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 580 (92.8%) ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಸಂಸ್ಕತದಲ್ಲಿ 125,
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮೂವರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಸಾಧನೆಗೈದಿದ್ದಾರೆ. ಕುಂದಾಪುರ ತಾಲೂಕಿನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದಾರ್ಥಿಗಳಿಗೆ ವಿದ್ಯಾನಿಧಿ ಹಾಗೂ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ಸೋಮವಾರ ಜರುಗಿತು. ಉಡುಪಿ ಜಿಲ್ಲಾ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾರಣಿಕ ಕ್ಷೇತ್ರ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ರಾಜಗೋಪುರ ಸಮರ್ಪಣಾ ಹಾಗೂ ಉದ್ಘಾಟನಾ ಸಮಾರಂಭ ಮೇ.21ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಶ್ರೀ
[...]