ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್: ಉಚಿತವಾಗಿ ನಿರ್ಮಿಸಿದ 2 ನೂತನ ಗೃಹಗಳ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮಾಜದಲ್ಲಿ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಿದ್ದು, ಇದಕ್ಕೆ ಪೂರಕವಾಗಿ ದಾನಿಗಳು ಅಗತ್ಯವುಳ್ಳವರಿಗೆ ಮನೆ, ಶೈಕ್ಷಣಿಕ ನೆರವು ಮೊದಲಾದ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನಾರ್ಹ ಎಂದು [...]

ಕೊಡಚಾದ್ರಿ ರೋಪ್‌ವೇಗೆ ಅನುಮೋದನೆ, ಬೈಂದೂರು ಕ್ಷೇತ್ರದ ನೀರಾವರಿ ಯೋಜನೆಗಳು ಪ್ರಗತಿಯಲ್ಲಿ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು : ಕೊಡಚಾದ್ರಿಗೆ ರೋಪ್ವೇ: ರಾಷ್ಟ್ರೀಯ ಪರ್ವತ್ ಮಾಲ್ ಯೋಜನೆಯಡಿಯಲ್ಲಿ ದೇಶದ ಪ್ರಮುಖ 10 ಪರ್ವತ ಪ್ರಧೇಶಗಳಿಗೆ ರೋಪ್ವೇ ನಿರ್ಮಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು. [...]

ವಿವಿಧೆಡೆ ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿವಿಧೆಡೆ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೈಂದೂರು ಸಿಪಿಐ ನೇತೃತ್ವದ ಅಪರಾದ ಪತ್ತೆ ದಳದ ತಂಡ ಬಂಧಿಸಿ, ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. [...]

ಸುರಭಿ ಜೈಸಿರಿ 2022: ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಜರುಗಿತು. ಕನ್ನಡ ಸಾಹಿತ್ಯ [...]

ಸೌಂದರ್ಯಪ್ರಜ್ಞೆಯುಳ್ಳ ವ್ಯಕ್ತಿಗಳು ದೇಶದ ಸಂಪತ್ತು: ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರು ಅಭಿವೃದ್ಧಿ ಹೊಂದಿದಂತೆ ಸೌಂದರ್ಯಪ್ರಜ್ಞೆಯುಳ್ಳ ವ್ಯಕ್ತಿಗಳು ನಮ್ಮ ನಡುವೆ ಇರುವಂತೆ ಮಾಡುವುದು ಬಹುಮುಖ್ಯ. ಸೌಂದರ್ಯಪ್ರಜ್ಞೆ ಇದ್ದವರಿಗೆ ದೇಶ, ಭಾಷೆ, ಕಲೆ, ಬದುಕು, ಸಾಮರಸ್ಯದ ಬದುಕು ಸೇರಿದಂತೆ [...]

ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಪ್ರೋತ್ಸಾಹ ಅಗತ್ಯ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಘ ಸಂಸ್ಥೆಗಳ ಮೂಲಕ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಬಹುಮುಖ್ಯ. ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಇರುವವರನ್ನು ಗುರುತಿಸಿ ಬೆನ್ನು ತಟ್ಟುವ ಕೆಲಸ ಮಾಡಿದರೆ, [...]

ಬೈಂದೂರು: ಸುರಭಿ ಜೈಸಿರಿ 2022 ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆಯ ವಿವಿಧ ಪ್ರಾಕರಗಳ ಕಲಿಕೆಗೆ ಗ್ರಾಮೀಣ ಭಾಗದಲ್ಲಿ ಕಳೆದೆರಡು ದಶಕಗಳಿಂದ ಅವಕಾಶ ಮಾಡಿಕೊಡುತ್ತಿರುವ ಸುರಭಿ ಸಂಸ್ಥೆಯು ಕಾರ್ಯ ಶ್ಲಾಘನಾರ್ಹವಾದುದು ಎಂದು ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. [...]

ಬೈಂದೂರು ಹಬ್ಬ – ಶ್ರೀ ಸೇನೇಶ್ವರ ಮನ್ಮಹಾ ರಥೋತ್ಸವದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಗುರುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ [...]

ಮೇ.7ರಿಂದ ನಾಲ್ಕು ದಿನ ಸುರಭಿ ಜೈಸಿರಿ, ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯು 22ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಬೈಂದೂರಿನ ಶಾರದಾ ವೇದಿಕೆಯಲ್ಲಿ [...]

ಸುರಭಿ ಜೈಸಿರಿ 2022 ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧುನಿಕ ಬದುಕಿನ ಧಾವಂತಗಳ ನಡುವೆ ಪರಸ್ಪರ ಬೆರೆಯುವ, ಮಾತನಾಡುವ ಹಾಗೂ ಬದುಕಿನ ಪ್ರತಿಕ್ಷಣವನ್ನು ಅನುಭವಿಸುವ ಸಂದರ್ಭಗಳೇ ಮರೆಯಾಗುತ್ತಿರುವ ಹೊತ್ತಿನಲ್ಲಿ ಕಲೆ ಸಾಂಸ್ಕೃತಿಕ ಚಟುವಟಿಕೆಗಳು ಮತ್ತೆ ನಮ್ಮತನವನ್ನು [...]