ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಾಸಕ್ತ ಸಹೃದಯಿ ಕಲಾಭಿಮಾನಿಗಳು, ಕಲಾ ಪೋಷಕರು ಲಾವಣ್ಯದ ಕೈಹಿಡಿದು ಮುನ್ನೆಡಿಸಿದ ಪರಿಣಾಮ ಈ ನಲವತ್ತೈದು ವಸಂತಗಳಲ್ಲಿ ಲವಲವಿಕೆಯಿಂದಲೇ ಬೆಳೆದುಬಂದಿದೆ. ಲಾವಣ್ಯ, ಒಳ ಹೊರಗೆ ತನ್ನದೇ ಆದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮನ್ನು ಮಾತನಾಡದೇ ಇರುವ ಹಾಗೆ ಮಾಡುವ ಪ್ರಯತ್ನಗಳು ಸುತ್ತಲು ನಡೆಯುತ್ತಿರುವ ಈ ಸಮಯದಲ್ಲಿ ರಂಗಭೂಮಿಯ ಜವಾಬ್ದಾರಿ ಹೆಚ್ಚಿದೆ. ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ಇಲ್ಲಿರುವುದರಿಂದ ರಂಗಭೂಮಿಯ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮನವಮಿಯ ಅಂಗವಾಗಿ ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಭಾನುವಾರ ಬೆಳಿಗ್ಗೆಯಿಂದ ಶ್ರೀ ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸ್, ವಿಷ್ಣುಸಹಸ್ರನಾಮ ಪಠಣ, ರಾಮಭಜನೆ ಬಳಿಕ ಪೂಜೆಯೊಂದಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಂತ್ರಜ್ಞಾನ ಎಷ್ಟೇ ಬೆಳೆದರೂ ಪರ್ಯಾಯ ವಿಶ್ವವನ್ನೂ, ಜೀವಂತಿಕೆಯ ಅನುಭೂತಿಯನ್ನು ಕಟ್ಟಿಕೊಡಲು ಸಾಧ್ಯವಿಲ್ಲ. ಕಲೆಯ ಆಸ್ವಾದನೆಗೆ ಬೇಕಿರುವ ರಸಾನುಭವ ಹಾಗೂ ಬ್ರಹ್ಮಾನುಭವ ನೇರವಾಗಿ ಪಾಲ್ಗೊಳ್ಳುವಿಕೆಯಿಂದ ಪಡೆಯಲು ಸಾಧ್ಯವಿದೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.10: ಪಾಪ ಕ್ರತ್ಯಗಳಿಂದ ಕೆಟ್ಟು ಹೋಗಿದ್ದ ಲೋಕದ ಕಲ್ಯಾಣಕ್ಕಾಗಿಯೇ ಯೇಸು ಹುಟ್ಟಿದ್ದು, ದೇವರ ಯೋಜನೆಯಂತೆ ತನ್ನ ಜೀವ ಬಲಿದಾನ ಮಾಡಿ ಜಗತ್ತನ್ನು ಪಾಪ ವಿಮೋಚನೆ ಮಾಡುವುದೇ ಆತನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ಎ.11: ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಎ.14 ರಿಂದ 16ರ ವರೆಗೆ ಶ್ರೀ ನಂದಿಕೇಶ್ವರ ಮತ್ತು ಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾವಣ್ಯ ರಿ. ಬೈಂದೂರು ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ‘ರಂಗಪಂಚಮಿ ನಾಟಕೋತ್ಸವ’ ಶಾರದಾ ವೇದಿಕೆಯಲ್ಲಿ ಎಪ್ರಿಲ್ 9ರಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮ ಶ್ರೀ ಕ್ಷೇತ್ರ ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಆಳುಪ ರಾಜ ಮನೆತನದ ದೇವಿ ಮಹಾಮಾತೆ ಪದ್ಮಾವತಿ ಅಮ್ಮನವರ ದೇವಸ್ಥಾನ ಬಸದಿಯ ಪಂಚಕಲ್ಯಾಣ
[...]