ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಗುಣಾತ್ಮಕ ಶಿಕ್ಷಣದ ಗುರಿ, ಶೈಕ್ಷಣಿಕ ಸಾಧನೆಗೆ ರಹದಾರಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು

ಕುಂದಾಪ್ರ ಡಾಟ್ ಕಾಂ | ಕಾಲೇಜು ಪ್ರಕಟಣೆಯುವ ಪೀಳಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನ ವೇಗದೊಂದಿಗೆ ಹೆಜ್ಜೆಯಿರಿಸಲು, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಬಹುಮುಖ್ಯ. ಕಾಲದ ಅವಶ್ಯಕತೆಯನ್ನು ಅರಿತು, [...]

ಬೈಂದೂರು ಪೊಲೀಸ್ ಠಾಣೆ ಆವರಣದಲ್ಲಿನ ನಾಗಬನದ 16ನೇ ವರ್ಧಂತ್ಸೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವೃತ್ತ ನಿರೀಕ್ಷಕರ ಕಛೇರಿ ಹಾಗೂ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿಗಳ ನೇತೃತ್ವದಲ್ಲಿ ಪೊಲೀಸ್ ಠಾಣೆಯ ಆವರಣದಲ್ಲಿನ ನಾಗಬನದ 16ನೇ ವರ್ಧಂತ್ಸೋತ್ಸವ ಬುಧವಾರ ಜರುಗಿತು. ಅರ್ಚಕರು [...]

ಸುರಭಿ ಬೈಂದೂರು ರಾಜ್ಯ ಮಟ್ಟದ ನಾಟಕೋತ್ಸವ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ಚಟುವಟಿಕೆಗಳು ಸದಾ ಚೈತನ್ಯದಿಂದ ಬದುಕಲು ಸಹಕಾರಿಯಾಗುತ್ತದೆ. ದೈನಂದಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯಾವುದಾದರೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ [...]

ರಂಗಭೂಮಿ ಪರಿಣಾಮಕಾರಿ ಶಿಕ್ಷಣದ ಪ್ರಕಾರ: ಪ್ರಸನ್ನ ಹುಣಸೆಕೊಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನುಷ್ಯನ ವಿಕಾಸದೊಂದಿಗೆ ಜನಪದ, ಜನಪದ ಪ್ರಕಾರಗಳಿಂದ ನಾಟಕ ಬೆಳೆದುಬಂದಿದೆ. ವಿಶ್ವ ರಂಗಭೂಮಿಯನ್ನು ಪರಿಣಾಮಕಾರಿ ಶಿಕ್ಷಣದ ಪ್ರಾಕಾರವೆಂದು ಒಪ್ಪಿಕೊಳ್ಳಲಾಗಿದೆ ಎಂದು ಹೆಗ್ಗೋಡು ಕೆ. ವಿ. ಸುಬ್ಬಣ್ಣ ರಂಗಸಮೂಹದ [...]

ಸಹಬಾಳ್ವೆಯ ತುಡಿತವೇ ರಂಗಭೂಮಿಯ ಆಶಯ: ಅಭಿಲಾಷ ಹಂದೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸತ್ಯ – ಸುಳ್ಳುಗಳ ದರ್ಶನ ಮಾಡಿಸುವ ಆಧುನಿಕ ರಂಗಭೂಮಿ ನಮ್ಮ ವಿವೇಚನೆ, ಸಂವೇದನೆಯನ್ನು ಇನ್ನಷ್ಟು ಹರಿತಗೊಳಿಸುತ್ತಿದೆ. ನಮ್ಮೊಳಗೆ ಸಹಬಾಳ್ವೆಯ ತುಡಿತ ಹೆಚ್ಚಿದಾಗಲೇ ರಂಗಭೂಮಿಯ ನೈಜ ಆಶಯ [...]

ಮಾರ್ಚ್ 25-28: ಬೈಂದೂರಿನಲ್ಲಿ 4 ದಿನಗಳ ರಾಜ್ಯಮಟ್ಟದ ನಾಟಕೋತ್ಸವ – ‘ರಂಗ ಸುರಭಿ 2022’

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಕಲಾ ಸಂಸ್ಥೆ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ‘4 ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ – ರಂಗ ಸುರಭಿ 2022’ ಮಾರ್ಚ್ 25 ರಿಂದ [...]

ಮರವಂತೆಯಲ್ಲಿ ಜಲ ಜಾನಪದೋತ್ಸವ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆಯಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಯುವ ಬ್ರಿಗೇಡ್ ಬೆಂಗಳೂರು, ಕರಾವಳಿ ವಿಭಾಗೀಯ ಘಟಕ ಮರವಂತೆ ಹಾಗೂ ಲಯನ್ಸ್ ಕ್ಲಬ್ [...]

ನಾಟಕದಿಂದ ಬದುಕಿನ ಪಾಠ: ಡಾ. ರಘು ನಾಯ್ಕ್

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಬೈಂದೂರು: ನಾಟಕದ ಪಾತ್ರಗಳೇ ನಿಜ. ನಮ್ಮ ಬದುಕೇ ನಾಟಕೀಯವಾಗಿದೆ ಎಂದೆನಿಸುವ ಮಟ್ಟಿಗೆ ಇಂದಿನ‌ ಬದುಕು ಬದಲಾಗಿದೆ. ನಾಟಕದ ಪಾತ್ರಗಳಿಂದ ನಾವು ಕಲಿತು ಅಳವಡಿಸಿಕೊಳ್ಳುವುದು ಸಾಕಷ್ಟಿದೆ ಎಂದು ಬೈಂದೂರು [...]

ಸಿದ್ಧ ಸಮಾಧಿ ಯೋಗ ಬೈಂದೂರು ವಲಯ ಆಯೋಜಿಸಿದ ಪಾದಯಾತ್ರೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿದ್ಧ ಸಮಾಧಿ ಯೋಗ ಮತ್ತು ಸಾರ್ವಜನಿಕ ಭಕ್ತಾದಿಗಳಿಂದ ಹಮ್ಮಿಕೊಂಡಿದ್ದ 2ನೇ ವರ್ಷದ ಪಾದಯಾತ್ರೆಯು ಮಾ.13ರಂದು ಯೋಗ ಶಿಕ್ಷಕರಾದ ಆಚಾರ್ಯ ಕೇಶವ ಗುರೂಜಿಯವರ ಸಾರಥ್ಯದಲ್ಲಿ ನಡೆಯಿತು. ಬೆಳಿಗ್ಗೆ [...]

ಬೈಂದೂರು ಪುರಭವನ ನಿರ್ಮಾಣ ಹಾಗೂ ಕ್ರೀಡಾಂಗಣ ಅಭಿವೃದ್ಧಿಯಿಂದ ತಾಲೂಕು ಕೇಂದ್ರಕ್ಕೆ ಜೀವಕಳೆ: ಕೆ. ಬಾಬು ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಗಾಂಧಿ ಮೈದಾನದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿಯೇ ಪುರಭವನ ನಿರ್ಮಾಣಗೊಳ್ಳುತ್ತಿದೆ. ಇದರೊಂದಿಗೆ ಕ್ರೀಡಾಂಗಣ ಅಭಿವೃದ್ಧಿಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಅನುಮೋದನೆ ದೊರೆಯಲಿದೆ. ಈ ಯೋಜನೆಗಳ [...]