ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಡಾ. ರಘು ನಾಯ್ಕ್ ಅವರನ್ನು ಆಯ್ಕೆಮಾಡಲಾಗಿದೆ. ಬೈಂದೂರು ತಾಲೂಕಿನ ಗೋಳಿಹೊಳೆಯವರಾದ ಡಾ. ರಘು ನಾಯ್ಕ್ ಅವರು ಪ್ರಸ್ತುತ
[...]
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಐಡಿಯಲ್ ಪ್ಲೇ ಅಬಾಕಸ ಇಂಡಿಯಾ ಪೈವೇಟ್ ಲಿಮಿಟೆಡ್ ಚೆನೈ ವತಿಯಿಂದ ಇತ್ತೀಚೆಗೆ ನಡೆದ 16ನೇ ರಾಜ್ಯಮಟ್ಟದ ಆನ್ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಬೈಂದೂರು ಸೆಂಟರ್ ಅಬಾಕಸ್ ವಿದ್ಯಾರ್ಥಿಗಳು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀಗುರು ನಿತ್ಯಾನಂದ ಸೌಹಾರ್ದ ಸಹಕಾರಿಯ ನೂತನ ಶಾಖೆಯು ಹೇರೂರು ಗ್ರಾಮದ ಯರುಕೋಣೆಯಲ್ಲಿ ಆರಂಭಗೊಂಡಿತು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮಂಡಲದ ಶಿರೂರು, ಬೈಂದೂರು, ಕಿರಿಮಂಜೇಶ್ವರ,ಕೊಲ್ಲೂರು,ಗಂಗೊಳ್ಳಿ, ಕಾವ್ರಾಡಿ, ಸಿದ್ದಾಪುರ ಹಾಗೂ ಕರ್ಕುಂಜೆ ಮಹಾಶಕ್ತಿ ಕೇಂದ್ರಗಳಲ್ಲಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಪಂಡಿತ್ ದೀನ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಗೂರು ಉರ್ದು ಹಿ.ಪ್ರಾ.ಶಾಲೆಯ ಸಹಶಿಕ್ಷಕ ಭಾಸ್ಕರ ಬಾಡ ಅವರು ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಹೃದಯಪೂರ್ವಕವಾಗಿ ಮಾಡಿದ ಸೇವೆಗಿಂತ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಅವಕಾಶಗಳು ಎದುರಾದಾಗ ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಯಶಸ್ಸು ಅವಲಂಬಿತವಾಗಿರುತ್ತದೆ. ಧನಾತ್ಮಕ ಚಿಂತನೆಯೊಂದಿಗೆ ಅವಕಾಶವನ್ನು ಗುರುತಿಸುವ ಹಾಗೂ ಸ್ವೀಕರಿಸುವ ಮುನ್ನಡೆಯುವ ಜಾಣ್ಮೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತಿಚಿಗೆ ಮೂಡುಬಿದಿರೆಯಲ್ಲಿ ನಡೆದ 6ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಕಟಾ ವಿಭಾಗದಲ್ಲಿ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ತೇಜಸ್ ಕುಮಾರ್ ರಾಜ್ಯ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಸ್ಥಾನಿಕ ಬ್ರಾಹ್ಮಣರ ಸಂಘದ 27ನೇ ವಾರ್ಷಿಕೋತ್ಸವ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನ ನಾಯ್ಕನಕಟ್ಟೆ ಕೆರ್ಗಾಲ್‌ನಲ್ಲಿ ಜರುಗಿತು. ಅಧ್ಯಕ್ಷರಾದ ಎಮ್. ಸತ್ಯನಾರಾಯಣ ಹೆಬ್ಬಾರ್ ಮಾತನಾಡಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಳಗೇರಿ ಕೈಗಾರಿಕಾ ವಲಯ ಅಭಿವೃದ್ಧಿ ಪಡಿಸುವ ಸಂದರ್ಭ ಪರಂಭೂಕು ಜಾಗವನ್ನು ವಿರಹಿತಗೊಳಿಸುವ ಸಂದರ್ಭದಲ್ಲಿ ರೈತರ ಹಿತಾಸಕ್ತಿಗಳನ್ನು ಮರೆಮಾಚಿ ಏಪಕ್ಷಿಯ ನಿರ್ಣಯ ಕೈಗೊಳ್ಳಲಾಗಿದೆ. ಇದು ಲ್ಯಾಂಡ್ ರೆವೆನ್ಯೂ
[...]