ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಶಿರೂರಿನಿಂದ ಪಾದಯಾತ್ರೆ ಕೈಗೊಂಡ ಯುವಕರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಶಿರೂರು ಮೈದಿನಪುರದಿಂದ ಶಿರೂರು ಗ್ರಾಮ ಪಂಚಾಯತ್ ಸದಸ್ಯಉದಯ ಪೂಜಾರಿಯವರ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚಿನ ಯುವಕರ ತಂಡ [...]

ಕೇಂದ್ರ ಸರ್ಕಾರದ್ದು ಜನವಿರೋಧಿ ಬಜೆಟ್: ಕುಂದಾಪುರ, ಬೈಂದೂರಿನಲ್ಲಿ ಸಿಐಟಿಯು ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.06: ಕೇಂದ್ರ ಸರ್ಕಾರದ ಜನ ವಿರೋಧಿ ಬಜೆಟ್ ವಿರುದ್ದ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಸಿಐಟಿಯು ಸಂಚಲನ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಿಐಟಿಯು ಸಂಚಾಲಕ ಎಚ್. ನರಸಿಂಹ [...]

ಬೈಂದೂರು ಸರ್ಕಾರಿ ಪಿಯು ಕಾಲೇಜಿನಲ್ಲಿಯೂ ಹಿಜಾಬ್ – ಕೇಸರಿ ಶಾಲು ವಿವಾದ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಕಾಲೇಜಿನಲ್ಲಿಯೂ ಹಿಜಬ್‌ ಹಾಗೂ ಕೇಸರಿ ಶಾಲು ವಿವಾದ ನಡೆದಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ [...]

ಮೇಕೋಡು: ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಮತ್ತು ಮಧುಮೇಹ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರಿಗೆ ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ ಇಂತಹ ಉಚಿತ ಶಿಬಿರಗಳನ್ನು ಆಯೋಜಿಸುತ್ತಿರುವು ಅತ್ಯಂತ ಶ್ಲಾಘನೀಯ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ [...]

ಧರ್ಮವೆನ್ನುವುದು ಯಾವುದೇ ಪಕ್ಷದ ಆಸ್ತಿಯಲ್ಲ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಧರ್ಮದಲ್ಲಿ ಅರಿಶಿಣ ಕುಂಕುಮಕ್ಕೆ ವಿಶೇಷ ಸ್ಥಾನವಿದೆ. ಮಹಿಳೆಯ ಮುತ್ತೈದೆತನ ಅರಿಶಿಣ ಕುಂಕುಮದೊಂದಿಗೆ ಪೂರ್ಣಗೊಳ್ಳುತ್ತದೆ. ಈ ಕಾರ್ಯಕ್ರಮ ಆಯೋಜನೆಯ ಮೂಲಕ ಧರ್ಮ ಜಾಗೃತಿ, ಧಾರ್ಮಿಕ ಸಾಮರಸ್ಯದ [...]

ಬೈಂದೂರು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಪದಪ್ರದಾನ

 ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬುಧವಾರ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಜರುಗಿತು.  ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಕಾರ್ಯಕ್ರಮ [...]

ಪರಸ್ಪರ ಐಕ್ಯತೆ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಕಟಿಬದ್ಧರಾಗೋಣ: ಶೋಭಾಲಕ್ಷ್ಮೀ ಎಚ್. ಎಸ್.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ದೇಶ ಹಲವು ಭಾಷಾ ಸಂಸ್ಕ್ರತಿಯ ತವರೂರಾಗಿದೆ. ಈ ದೇಶದ ಸಂವಿಧಾನ ಜಾಗತಿಕ ಮಟ್ಟದಲ್ಲಿ ಗೌರವ ಪಡೆದುಕೊಂಡ ಹೆಗ್ಗಳಿಕೆ ಹೊಂದಿದ್ದು. ಪರಸ್ಪರ ಐಕ್ಯತೆ ಮೂಲಕ ಭವ್ಯ [...]

ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಮಾರು ಐದು ನೂರು ವರ್ಷಗಳ ಇತಿಹಾಸ ಹೊಂದಿರುವ ಬೈಂದೂರಿನ ಯಡ್ತರೆಯ ನಾಕಟ್ಟೆಯ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಗರ್ಭಗೃಹ ಸಮರ್ಪಣೆ ಹಾಗೂ ಇಲ್ಲಿನ ಪ್ರಧಾನ ಶಕ್ತಿಗಳಾದ [...]

ಕೊಡೇರಿ ಕಿರುಬಂದರು ಅಭಿವೃದ್ಧಿ ಕಾಮಗಾರಿ ವಿಳಂಬ: ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ ತಹಶಿಲ್ದಾರ್‌ಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕೊಡೇರಿ ಕಿರುಬಂದರು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಅಧಿಕಾರಿಗಳು ವಿಳಂಬ ಧೋರಣೆ ಹಾಗೂ ಉಪ್ಪುಂದ, ಪಡುವರಿ ಗ್ರಾಮದ ಮೀನುಗಾರರ ಬೇಡಿಕೆಯ ಬಗ್ಗೆ ನಿರ್ಲಕ್ಷ ವಹಿಸಿರುವುದನ್ನು ಖಂಡಿಸಿ [...]

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಕುಂದಾಪುರ – ಬೈಂದೂರು ವಲಯ ಪದಪ್ರದಾನ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಡ್ತರೆ ಬಂಟರ ಭವನದಲ್ಲಿ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಕುಂದಾಪುರ – ಬೈಂದೂರು ತಾಲೂಕು ವಲಯದ 27ನೇ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜರುಗಿತು. ಖಂಬದಕೋಣೆ [...]