ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕೃತಕ ರಕ್ತ ಉತ್ಪಾದನೆ ಸಾಧ್ಯವಿಲ್ಲ. ರಕ್ತದಾನದ ಮೂಲಕ ಮೂರು ಜೀವ ಉಳಿಸಲು ಸಾಧ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಲೇಜಿನ ಇತರ ಘಟಕ ಮತ್ತು ಸಮಿತಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಬೈಂದೂರು, ಜೆಸಿಐ ಉಪ್ಪುಂದ, ಮಾರಿಕಾಂಬಾ ಯೂತ್ [...]

ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ [...]

ಜ.19ರಿಂದ ಕರಾವಳಿ ಕರ್ನಾಟಕದ ಮೊದಲ ವಿದ್ಯುತ್ ಚಾಲಿತ ರೈಲು ಸಂಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಮೊದಲ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಜ.19ರಿಂದ ಆರಂಭಗೊಳ್ಳಲಿದೆ. ಮೊದಲ ಹಂತದಲ್ಲಿ ಕಾರವಾರದಿಂದ ಮಂಗಳೂರು ಜಂಕ್ಷನ್ ತನಕ ವಿದ್ಯುತ್ ಚಾಲಿತ ರೈಲು [...]

ಮೀನುಗಾರ ಮಹಿಳೆಯರ ಸಾಲಮನ್ನ ಸಂಪೂರ್ಣ ಅನುಷ್ಠಾನಗೊಳಿಸಿ, ನಾಡದೋಣಿಗೆ ಹೆಚ್ಚಿನ ಸೀಮೆಎಣ್ಣೆ ನೀಡಿ: ಬಿ. ನಾಗೇಶ್ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಘೋಷಣೆ ಮಾಡಿ ಈತನಕ ಸಂಪೂರ್ಣ ಸಾಲ ಮನ್ನಾ ಮಾಡದಿರುವುದರಿಂದ ಮರುಪಾವತಿಸುವಂತೆ ಬ್ಯಾಂಕುಗಳು ಒತ್ತಡ ಹೇರುತ್ತಿವೆ. ನಾಡದೋಣಿ ಮೀನುಗಾರಿಕೆಗೆ [...]

ಬಿಜೂರು: ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನಿಂದ ಉಚಿತವಾಗಿ ನಿರ್ಮಿಸಿದ ಮನೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ೯ನೇ ವರ್ಷದ ಟ್ರಸ್ಟ್ ದಿನಾಚರಣೆ ಸಂದರ್ಭ ಬಿಜೂರು ಶೇಡಿಮಕ್ಕಿಮನೆ ಗಂಗಮ್ಮ ವೆಂಕಹಿತ್ಲು ಕುಟುಂಬಕ್ಕೆ ಶ್ರೀ ರಾಮ ಗೃಹ ನಿರ್ಮಾಣ [...]

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡ ಉದ್ಘಾಟನೆ

ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ [...]

ಮಾರ್ಚ್ ಅಂತ್ಯದೊಳಗೆ 110 ಶಾಖೆ, ಸ್ವ-ಸಹಾಯ ಗುಂಪು ವಿಸ್ತರಣೆಯ ಗುರಿ: ಡಾ. ಎಂ. ಎನ್. ರಾಜೇಂದ್ರ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿರೂರು ಪ್ರಭು ಕಾಂಪ್ಲೇಕ್ಸ್‌ನಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ೧೦೭ನೇ ನೂತನ ಶಿರೂರು ಶಾಖೆಯನ್ನು ಸ್ಥಳೀಯ ಶಾಸಕ ಬಿ. ಎಂ. ಸುಕುಮಾರ [...]

ಮದ್ದೋಡಿ ಶಾಲೆ: ವರ್ಗಾವಣೆಗೊಂಡ ಶಿಕ್ಷಕರಾದ ನಾಗೇಶ್ ಆಚಾರ್ಯ, ಸುಬ್ರಹ್ಮಣ್ಯ ಗಾಣಿಗರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮದ್ದೋಡಿ ಸ.ಹಿ.ಪ್ರಾ.ಶಾಲೆಯಿಂದ ಯಳೂರತೊಪ್ಲು ಶಾಲೆಗೆ ವರ್ಗಾವಣೆಗೊಂಡ ನಾಗೇಶ್ ಆಚಾರ್ಯ ಮತ್ತು ತಾರಾಪತಿ ಸ.ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಸುಬ್ರಹ್ಮಣ್ಯ ಗಾಣಿಗರಿಗೆ ಮದ್ದೋಡಿ ಶಾಲೆಯಲ್ಲಿ ಎಸ್.ಡಿ.ಎಮ್.ಸಿ , ಶಿಕ್ಷಕ ವೃಂದ, [...]

ಕಾಲ್ತೋಡು: ಆಯುಷ್ ಸೇವಾ ಗ್ರಾಮ ಅನುಷ್ಠಾನ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಾ ಜಿಲ್ಲೆಗಳನ್ನು ಗಣನೆಗೆ ತೆಗೆದುಕೊಂಡಾಗ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿರುವುದು ಕೆಲವೇ ಜಿಲ್ಲೆಗಳು ಮಾತ್ರ. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನದಲ್ಲಿರುವುದು [...]

ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಯಶಸ್ಸು: ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕರು, ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಅಭಿವೃದ್ಧಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಆರ್ಥಿಕ ಸಂಸ್ಥೆಗಳು ಸೇವೆಯ ದೃಷ್ಟಿಯಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಬೆಳವಣಿಗೆಗೂ ಇದು ಸಹಾಯವಾಗಿದೆ [...]