ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಬಡಾಕರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಜ.7ರ ಶುಕ್ರವಾರ ಬೆಳಿಗ್ಗೆ 10-30ಕ್ಕೆ ಜರುಗಲಿದೆ ಎಂದು ಸಂಘದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಸೇನೆಶ್ವರ ಕ್ರೀಡಾ ಮತ್ತು ಕಲಾ ಸಂಘ (ರಿ) ಬೈಂದೂರು ಇದರ ಮೂರನೇ ವರ್ಷದ ವಾರ್ಷಿಕ ಸಭೆ ನಡೆಯಿತು. ಈ ಸಂದರ್ಭ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ (ITAT) ಸದಸ್ಯರಾಗಿ ಉಪ್ಪುಂದದ ಯೋಗೀಶ್ ಕುಮಾರ್ ಯು.ಎಸ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಳೆದ 21
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.28: ಬಹುತೇಕ ಕುಂದಾಪುರ ಭಾಗದ ತಾರಾಗಣದಲ್ಲಿರುವ ‘ಆ 90 ದಿನಗಳು’ ಸಿನೆಮಾದ ಪೋಸ್ಟರ್, ಟೈಲರ್ ಹಾಗೂ ಆಡಿಯೋ ಬಿಡುಗಡೆ ಜ. 2ರಂದು ಗುಲ್ವಾಡಿಯಲ್ಲಿ ನಡೆಯಲಿದೆ ಎಂದು ಚಿತ್ರದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಕರ್ನಾಟಕ ಮುಸ್ಲಿಮ್ ಜಮಾತ್ ಬೈಂದೂರು ಘಟಕದ ಜಂಟಿ ಆಶ್ರಯದಲ್ಲಿ ತಾಲೂಕು ಅಧ್ಯಕ್ಷ ಅಬ್ದುಲ್ ಸಮಿ ಹಳಗೇರಿ ರವರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ 9ನೇ ವರ್ಷದ ಟ್ರಸ್ಟ್ ದಿನಾಚರಣೆ ಶ್ರೀ ಸೀತಾರಾನಚಂದ್ರ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿತು. ಕಾರ್ಯಕ್ರಮದ ಅತಿಥಿಯಾಗಿದ್ದ ಬೆಂಗಳೂರು ರಾಮರಾಜ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಕ್ಕಳ ಸಂಖ್ಯೆ ಕುಸಿಯುತ್ತಿದೆ ಎಂಬುದು ವಾಸ್ತವಾದರೂ ಊರವರು ಹಳೆವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ಸರಕಾರಿ ಶಾಲೆಯನ್ನು ಉನ್ನತೀಕರಿಸಲು ಸಾಧ್ಯವಿದೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ 2020-21 ನೇ ಸಾಲಿನ ವಾರ್ಷಿಕ ಮಹಾಸಭೆ ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಸಭೆಯ
[...]