ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಯುವಜನತೆಗೆ ಸೇನೆಯ ಬಗ್ಗೆ ಅರಿವು ಮಾರ್ಗದರ್ಶನ ಅಗತ್ಯ: ಡಾ. ಗೋವಿಂದ ಬಾಬು ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇನೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಯುವಕರಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗಳಲ್ಲಿ ಕೊರತೆಯಲ್ಲಿ ಆದರೆ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗುತ್ತದೆ ಅಂತಹ ಸಂದರ್ಭದಲ್ಲಿ ಸಮಾಜ ಸ್ಪಂದಿಸುವ, ಅದನ್ನು ಅಭಿವೃದ್ಧಿಪಡಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದು ಕರ್ನಾಟಕ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗಾಂಜಾ-ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು ಗೃಹ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠರು ಇದನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು, ಅವಿಭಜಿತ ದ.ಕ ಜಿಲ್ಲೆಯ 2020-21ನೇ ಸಾಲಿನ ಶ್ರೇಷ್ಠ ಹೈನುಗಾರ ಪ್ರಶಸ್ತಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಗಡಿ ಭದ್ರತಾ ಪಡೆಗೆ ನೇಮಕಗೊಂಡು ತರಬೇತಿ ಪಡೆಯುತ್ತಿರುವ ಏಳಜಿತ ಗ್ರಾಮದ ವಿದ್ಯಾ ಗೌಡ ಅವರನ್ನು ಇತ್ತಿಚಿಗೆ ಏಳಜಿತ ಶ್ರೀ ರಾಮಕೃಷ್ಣ ಕುಟೀರದ ವತಿಯಿಂದ ಸನ್ಮಾನಿಸಲಾಯಿತು.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನರ ವಿಶ್ವಾಸ ಗಳಿಸುವುದರಲ್ಲಿ ಹಣಕಾಸು ಸಂಸ್ಥೆಗಳ ಯಶಸ್ಸು ಅಡಗಿದೆ. ಮೂರು ದಶಕದ ಇತಿಹಾಸ ಹೊಂದಿರುವ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಇಂದು ಜನರ ವಿಶ್ವಾಸ ಗಳಿಸಿ ಮುನ್ನಡೆಯುತ್ತಿರುವುದು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಸ.ಹಿ.ಪ್ರಾ. ಶಾಲೆಯಲ್ಲಿ ಕಳೆದ 6 ವರ್ಷಗಳಿಂದ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ಕಂಚಿಕಾನು ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡ ತಿಮ್ಮಪ್ಪ ಗಾಣಿಗ ಅವರನ್ನು ಶಾಲಾ ಎಸ್.ಡಿ.ಎಮ್.ಸಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಗ್ರಾಮೀಣ ಹವಾಮಾನ ಸೇವಾ ಯೋಜನೆ ಹಾಗೂ ಶ್ರೀ ಮೂಕಾಂಬಿಕಾ ಆತ್ಮ ರೈತರ ಸಂಘ ಗೋಳಿಹೊಳೆ ವತಿಯಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದನ ಯುವಕ ಮಂಡಲ ಬೀಜಾಡಿ ಗೋಪಾಡಿ ಇವರ ೧೮ನೇ ವರ್ಷದ ವಾರ್ಷಿಕೋತ್ಸವ ಹಾಗೂ ದಿ.ಬೀಜಾಡಿ ನಾರಾಯಣ ಉಪಾಧ್ಯರ ಸಂಸ್ಮರಣ ಪ್ರಶಸ್ತಿ ಪ್ರಧಾನ ಸಮಾರಂಭ ಬೀಜಾಡಿ ಪೂಜಾ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು ಘಟಕ 2ರ 2021-22ರ ಸಾಲಿನ ಕಾರ್ಯಕ್ರಮಗಳ ಉದ್ಘಾಟನೆ ಇತ್ತಿಚಿಗೆ ನಡೆಯಿತು.
[...]