ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ಪ್ರಥಮದರ್ಜೆ ಕಾಲೇಜು: ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು ಘಟಕ 2ರ 2021-22ರ ಸಾಲಿನ ಕಾರ್ಯಕ್ರಮಗಳ ಉದ್ಘಾಟನೆ ಇತ್ತಿಚಿಗೆ ನಡೆಯಿತು. [...]

ಡಿ.19ಕ್ಕೆ ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ, ಥೇಮ್ಸ್ ತಟದ ತವಕ ತಲ್ಲಣಗಳು ಪುಸ್ತಕ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಹಿರಿಯ ಪತ್ರಿಕೋದ್ಯಮಿ, ಬರಹಗಾರ ಸತೀಶ ಚಪ್ಪರಿಕೆ ಅವರ ’ಥೇಮ್ಸ್ ತಟದ ತವಕ ತಲ್ಲಣಗಳು’ ಮತ್ತು ಉದಯೋನ್ಮುಖ ಲೇಖಕ ಯೋಗೀಂದ್ರ ಮರವಂತೆ ಅವರ ’ಮುರಿದ ಸೈಕಲ್ ಹುಲಾ [...]

ಡಿ.22ಕ್ಕೆ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳ ಲೋಕಾರ್ಪಣಾ ಸಮಾರಂಭ ಡಿ.22ರ ಬುಧವಾರ ಸಂಜೆ 4 ಗಂಟೆಗೆ ಯು.ಬಿ. ಶೆಟ್ಟಿ ಆಂಗ್ಲ [...]

ಪರರ ಕಷ್ಟ ನಮ್ಮದೆಂದು ಸ್ಪಂದಿಸುವುದರಲ್ಲಿ ಬದುಕಿನ ಸಾರ್ಥಕ್ಯವಿದೆ: ಡಾ ಗೋವಿಂದ ಬಾಬು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇನ್ನೊಬ್ಬರ ಕಷ್ಟಗಳನ್ನು ನಮ್ಮ ಕಷ್ಟ ಎಂಬ ಭಾವನೆಯೊಂದ ಸೇವೆ ಸಲ್ಲಿಸಿದಾಗ ಸಾರ್ಥಕ್ಯ ದೊರೆಯುತ್ತದೆ. ನಾವು ದುಡಿದ ಒಂದು ಭಾಗವನ್ನು ಸಮಾಜಕ್ಕೆ ನೀಡಿದಾಗ ಅದರ ಪ್ರತಿಫಲವೂ ಸಿಕ್ಕೆ [...]

ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ

ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ: ಡಾ. ವೈ. ಭರತ್ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ ಕಾರ್ಯನಿರ್ವಹಿಸುತ್ತವೆ. ದೇವಳದಲ್ಲಿ ಕೆಲಕಾಲ ವಿರಮಿಸಿದರೆ ಮನಸ್ಸು ಪ್ರಪುಲ್ಲಗೊಂಡು ಮಾನಸಿಕವಾಗಿ ನೆಮ್ಮದಿ ಉಂಟಾಗುತ್ತದೆ [...]

ಬೈಂದೂರು ಸರಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕನ ವೇತನ, ಡೀಸೆಲ್ ವೆಚ್ಛ ಭರಿಸಲಿದೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಆ್ಯಂಬುಲೆನ್ಸ್’ಗೆ ತಾತ್ಕಾಲಿಕ ನೆಲೆಯಲ್ಲಿ ಚಾಲಕನನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಚಾಲಕನ ಸಂಬಳ ಹಾಗೂ ಡಿಸೆಲ್ ವೆಚ್ಚವನ್ನು [...]

ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ಕರಾಟೆ ತರಗತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಕರಾಟೆ ತರಗತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ ಅವರು ಮಾತನಾಡಿ, ಗ್ರಾಮೀಣ ಭಾಗದ [...]

ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಬುಧವಾರ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಎನ್.ನಾಗೂರ ಭೇಟಿ ನೀಡಿ ಶಿಕ್ಷಕರ ಕಾರ್ಯವೈಖರಿ ಹಾಗೂ ಶಾಲೆಯ ಭೌತಿಕ ಪರಿಸರದ [...]

ಬೈಂದೂರು ಪ.ಪಂ. ಕ್ಷೇತ್ರ ವಿಂಗಡಣೆ: ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ರಚನೆಗೆ ಸಂಬಂಧಿಸಿದಂತೆ, 2011ರ ಜನಗಣತಿಯ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡುವ ಕುರಿತು, ಉಡುಪಿ ಜಿಲ್ಲಾಧಿಕಾರಿಗಳು, ಬೈಂದೂರು ಪಟ್ಟಣ ಪಂಚಾಯತ್ನ [...]

ಸಪ್ತಾಹ ಗೀತಾ ಜಯಂತಿ ಉತ್ಸವ: ವಲಯ ಮಟ್ಟದ ಸ್ಪರ್ಧಾ ಕಾರ್ಯಕ್ರಮ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣೆ ಸಮಿತಿ ಆಯೋಜಿಸಿದ ಸಪ್ತಾಹ ಗೀತಾ ಜಯಂತಿ ಉತ್ಸವ 2021 ಇದರ ವಲಯ ಮಟ್ಟದ ಸ್ಪರ್ಧಾ ಕಾರ್ಯಕ್ರಮಗಳ [...]