ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತನ್ನ ವಿರುದ್ಧ ಕೃಷ್ಣಪ್ರಸಾದ ಅಡ್ಯಂತಾಯ ಎಂಬುವವರು ನೀಡಿದ ದೂರು ಹಾಗೂ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ವಿಚಾರದಲ್ಲಿ ಯಾವುದೇ ಹುರುಳಿಲ್ಲ. ಈ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ನ.09: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಹಿತಿ ಹಕ್ಕು ಕಾಯಿದೆಯನ್ನು ದುರುಪಯೋಗಪಡಿಸಿಕೊಂಡು ತಾಲೂಕಿನ ಕೆ. ವೆಂಕಟೇಶ ಕಾರಂತ ಎನ್ನುವ ವ್ಯಕ್ತಿಯು ಬೈಂದೂರು ಭಾಗದ ಉದ್ಯಮಿಗಳು, ಅಧಿಕಾರಿಗಳು, ನೌಕರರುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಬಿ .ರಾಮ ಟೈಲರ್ ಅವರನ್ನು ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು .
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ರಥಬೀದಿ ವಾರ್ಡ್‌ನ ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ಆದೇಶದಂತೆ ವಿಶೇಷವಾಗಿ ವಾದ್ಯಗೋಷ್ಠಿಯ ಮೂಲಕ ಮಕ್ಕಳನ್ನು ಬರಮಾಡಿಕ್ಕೊಳ್ಳಲಾಯಿತು. ಈ ಸಂದರ್ಭದ ಪಂಚಾಯತ್ ಸದಸ್ಯರಾದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ವರ್ಷ ರೂ.177 ಕೋಟಿ ವ್ಯವಹಾರ ನಡೆಸಿ ರೂ 27.6 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.10
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪಿನಕುದ್ರು ಕಾಮತ್ ಕುಟುಂಬ ವಿಶಿಷ್ಟವಾದ ಯಕ್ಷಗಾನ ಗೊಂಬೆಯಾಟ ಪರಂಪರೆಯನ್ನು 350 ವರ್ಷಗಳಿಂದ ಸಂರಕ್ಷಿಸಿಕೊಂಡು ಬಂದಿದೆ ಎನ್ನುವುದು ಈ ಅಪೂರ್ವದ ಕಲೆಯ ಬಗೆಗೆ ಇದ್ದ ಅವರ ಪ್ರೀತಿ,
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರ ಆದೇಶದಂತೆ ಮುಜರಾಯಿ ಇಲಾಖೆಯ ಅಧೀನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಹೆಚ್. ಎಸ್. ಗೋಪೂಜೆ ನೆರವೇರಿಸಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೀಪಾವಳಿಯ ಅಂಗವಾಗಿ ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ಗುರುವಾರ ಬೆಳಿಗ್ಗೆ ನಡೆಯಿತು. ಬೆಳಿಗ್ಗೆ ಠಾಣೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮ ಟೈಲರ್ ಅವರನ್ನು ಸುರಭಿ ರಿ. ಬೈಂದೂರು ಸಂಸ್ಥೆಯ ಪರವಾಗಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸುರಭಿ ಅಧ್ಯಕ್ಷ ನಾಗರಾಜ ಪಿ.
[...]