ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡ ನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ ಎಂದು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದದ ಪೂರ್ವಾಧ್ಯಕ್ಷರಾದ ಜೇಸಿ ವೈ. ಮಂಗೇಶ್ ಶಾನ್‌ಭಾಗ್ ಅವರು ಜೆಸಿಐನಿಂದ ಕೊಡಮಾಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರಿಗೆ ಜೆಸಿಐ ವಲಯ 15ರ ವತಿಯಿಂದ ನವೆಂಬರ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು ಅಧ್ಯಕ್ಷತೆಯಲ್ಲಿ 2021-22ನೇ ಸಾಲಿನ ಕಂಬಳದ ಪೂರ್ವಭಾವಿ ಸಭೆ ಉಪ್ಪುಂದದ ಮಾತಾಶ್ರೀ ಸಭಾ ಭವನದಲ್ಲಿ ನಡೆಯಿತು. ಕಂಬಳ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರ ಧಾರವಾಡ ಹಾಗೂ ಉಪ್ಪುಂದದ ನಿವಾಸದ ಮೇಲೆ ಗುರುವಾರ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ಸಂಜೆಯ ತನಕ ದಾಖಲೆಗಳ ಪರಿಶೀಲಿಸಿರುವ ಬಗ್ಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಸಾಧನೆ ಮಾಡಲು ಸಾಧ್ಯವಿದೆ. ಆದರೆ ನಿರಂತರ ಪರಿಶ್ರಮವಿಲ್ಲದೇ ಏನನ್ನೂ ಸಾಧಿಸಲಾಗದು ಎಂದು ಉಪ್ಪುಂದ ಶ್ರೀ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗ ಸೇರಿದಂತೆ ಸ್ಥಳೀಯವಾಗಿ ಕೌಶಲ್ಯಾಧರಿತ ತರಬೇತಿ ಪಡೆದ ಯುವ ಸಮುದಾಯ ನಿರ್ಮಾಣದ ಜೊತೆಗೆ ಗುಣಮಟ್ಟದ ಶಿಕ್ಷಣ ತರಬೇತಿ ಮೂಲಕ ಅತ್ಯುತ್ತಮ ಸಂಸ್ಥೆಗಳನ್ನು ಆರಂಭಿಸುವ ಉದ್ದೇಶದಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮಾನ್ಯ ಶಿಕ್ಷಣ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೃಷಿಕರು ಆಧುನಿಕ ಕೃಷಿ ಚಟುವಟಿಕೆಗಳಿಗೆ ಒಗ್ಗಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಿಕೊಳ್ಳಬೇಕು, ದೇವಾಲಯಗಳಂತೆ ಕೃಷಿಯು ಅತ್ಯಂತ ಪಾವಿತ್ರ್ಯತೆ ಹೊಂದಿರುವ ಕ್ಷೇತ್ರವಾಗಿದ್ದು, ಪರಿಶ್ರಮದ ಕೃಷಿಯ ಮೂಲಕ
[...]