ಗಂಗೊಳ್ಳಿ

ಗಂಗೊಳ್ಳಿ: ಬೆಂಕಿ ಆಕಸ್ಮಿಕವಾಗಿ ತಾಗಿ ವೃದ್ಧೆ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಹಡವು ಗ್ರಾಮದ ಪಡುಕೋಣೆ ನಿವಾಸಿ ಸೀತು (81) ಅವರು ಬೆಂಕಿ ಆಕಸ್ಮಿಕವಾಗಿ ತಾಗಿ ಮೃತಪಟ್ಟಿದ್ದಾರೆ. ಬಚ್ಚಲು ಮನೆಯಲ್ಲಿ ಬೆಂಕಿ ಉರಿಸಿ ನೀರು ಕಾಯಿಸುತ್ತಿರುವಾಗ [...]

ಗಂಗೊಳ್ಳಿ: ಅಂತರ್ ಶಾಲಾ ಮಕ್ಕಳ ರಸಪ್ರಶ್ನೆ ಸ್ಪರ್ಧೆ ಮತ್ತು ಭಕ್ತಿಗೀತೆ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಗ್ರಾಮ ಜಟ್ಟಿಗೇಶ್ವರ ಸೇವಾ ಸಮಿತಿ ಮಲ್ಯರಬೆಟ್ಟು ಗಂಗೊಳ್ಳಿ ಹಾಗೂ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ ಮಲ್ಯರಬೆಟ್ಟು ಗಂಗೊಳ್ಳಿ ಇದರ ಸುವರ್ಣ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ [...]

ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಶ್ರೀ ನಾಗ ದೇವರ ಜೀರ್ಣಾಷ್ಟಬಂಧ ಪುನರ್ ಪ್ರತಿಷ್ಠಾ ಮಹೋತ್ಸವ, ಬ್ರಹ್ಮಕಲಶೋತ್ಸವ [...]

ಗುಜ್ಜಾಡಿ ಸ.ಹಿ.ಪ್ರಾ ಶಾಲೆ: ಅಕ್ಷರ ದಾಸೋಹ ಯೋಜನೆಗೆ ಸ್ಟೀಲಿನ ಟ್ರಾಲಿ ಮತ್ತು ಪಾತ್ರೆ ಕೊಡುಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಗುಜ್ಜಾಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಯೋಜನೆಗೆ ಅನುಕೂಲ ಆಗುವಂತೆ ಮಕ್ಕಳಿಗೆ ಊಟ ಬಡಿಸಲು [...]

ಗಂಗೊಳ್ಳಿ: ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಮತ್ತು ಶಾಲೆಯ ಅಮೃತ ಮಹೋತ್ಸವ ಸಮಿತಿ ವತಿಯಿಂದ ಮಕ್ಕಳ ಹಕ್ಕುಗಳ ರಕ್ಷಣೆ [...]

ಗಂಗೊಳ್ಳಿ: ಮನೋದೈಹಿಕ ಬೆಳವಣಿಗೆ ಮತ್ತು ಭಾವನಾತ್ಮಕ ಬುದ್ಧಿಮತ್ತೆಯ ಪಾತ್ರ ಕುರಿತು ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಹಾಗೂ ಶಾಲೆಯ ಅಮೃತ ಮಹೋತ್ಸವ ವತಿಯಿಂದ ’ಮನೋದೈಹಿಕ ಬೆಳವಣಿಗೆ ಮತ್ತು ಭಾವನಾತ್ಮಕ ಬುದ್ಧಿಮತ್ತೆಯ [...]

ಗಂಗೊಳ್ಳಿ: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಸಮಿತಿ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿರುವ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ [...]

ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಾಗಿ ಬಂದ ಹಾದಿ ಅದ್ಭುತ. ಗ್ರಾಮೀಣ ಪ್ರದೇಶದಲ್ಲಿ ಶಾಲೆಯನ್ನು ಪ್ರಾರಂಭಿಸಿದ ಈ ಭಾಗದ ಹಿರಿಯರ ಶ್ರಮ ಸಾರ್ಥಕವಾದಂತಿದೆ. [...]

ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅತ್ಯಂತ ಹಿಂದುಳಿದ ಪ್ರದೇಶವಾದ ಸೌಪರ್ಣಿಕಾ ನದಿಯ ತಟದ ಬಂಟ್ವಾಡಿಯಲ್ಲಿ ಪ್ರಾರಂಭಗೊಂಡ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಕಳೆದ 75 ವರ್ಷಗಳಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರೂ [...]

ತ್ರಾಸಿ: ಮನೆಯೊಳಗೆ ಇರಿಸಿದ ಆಭರಣ ಎಗರಿಸಿದ್ದ ದಂಪತಿಗಳ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಚ್‌ ಬಳಿ ಮನೆಯೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಆಭರಣಗಳನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಲು ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಜ್ಜಾಡಿ‌ ನಿವಾಸಿ ವಿನಾಯಕ ಖಾರ್ವಿ [...]