ಗಂಗೊಳ್ಳಿ: ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಮತ್ಸ್ಯಕ್ಷಾಮವನ್ನು ನಿವಾರಿಸುವಂತೆ ಹಾಗೂ ಹೇರಳ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥಿಸಿ ಇಂದು ಗಂಗೊಳ್ಳಿಯ ಬಂದರು ಪ್ರದೇಶದಲ್ಲಿ ಮೀನುಗಾರ ಮಹಿಳಾ ಕಾರ್ಮಿಕರು ವಿಶೇಷ ಸಮುದ್ರ…
Browsing: ಗಂಗೊಳ್ಳಿ
ಕುಂದಾಪುರ: ಮುಂಬರುವ ತಾಪಂ. ಜಿಪಂ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿಪಂ.ನಲ್ಲಿ ಪುನ: ಅಧಿಕಾರಕ್ಕೇರುವ ಪ್ರಯತ್ನ…
ಗಂಗೊಳ್ಳಿ: ವಿವೇಕಾನಂದರನ್ನು ಒಂದು ಧರ್ಮದ ರಾಯಭಾರಿಯಂತೆ ಮಾತ್ರ ನೋಡುವುದು ಮೂರ್ಖತನ. ಕುವೆಂಪುರವರು ಹೇಳಿದಂತೆ ಅವರು ವಿಶ್ವಸನ್ಯಾಸಿ. ಅವರು ಮಾನವೀಯತೆಯ ನೆಲೆಯಲ್ಲಿ ಧರ್ಮವನ್ನು ಪ್ರತಿಪಾದಿಸಿದ ಶ್ರೇಷ್ಠ ವಿಶ್ವಮಾನವ. ಎಂದು…
ಆರ್ಥಿಕ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕಿದೆ: ಯು.ವರಮಹಾಲಕ್ಷ್ಮೀ ಹೊಳ್ಳ ಗಂಗೊಳ್ಳಿ: ಆರ್ಥಿಕ ಸಂಸ್ಥೆಗಳು ಕೇವಲ ಆರ್ಥಿಕ ಚಟುವಟಕೆಗಳಿಗೆ ಸೀಮಿತವಾಗಿರದೆ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿರಬೇಕು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು…
ಗಂಗೊಳ್ಳಿ: ಮನುಷ್ಯನ ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಸಾಧನೆ ಮಾಡಲು, ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಆರೋಗ್ಯ ಸಂರಕ್ಷಣೆಗೆ ಜನರು ಮುಂದಾಗಬೇಕು.…
ಗಂಗೊಳ್ಳಿ : ಗಂಗೊಳ್ಳಿಯ ಚಾಲೆಂಜ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ 30 ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡವು…
ಗಂಗೊಳ್ಳಿ: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯುವಕರನ್ನು ಸಂಘಟಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಗಂಗೊಳ್ಳಿಯಂತಹ…
ಗಂಗೊಳ್ಳಿ: ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಎನ್‌ಸಿಸಿ ಕೆಡೆಟ್ ವೈಷ್ಣವಿ ಗೋಪಾಲ್ ಅವರನ್ನು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ…
ಗಂಗೊಳ್ಳಿ: ನಮಗೆ ನಮ್ಮ ದೇಶದ ಬಗ್ಗೆ ಪ್ರೀತಿ ಅಭಿಮಾನ ಇದ್ದಂತೆ ನಮ್ಮ ದೇವರು, ದೇವಸ್ಥಾನ ಹಾಗೂ ಗುರುಪೀಠದ ಬಗ್ಗೆ ಅಭಿಮಾನ ಬೆಳೆಯಬೇಕು. ಇತರ ಸಮಾಜಗಳಿಗೆ ಹೋಲಿಸಿದರೆ ಗೌಡ…
ಗಂಗೊಳ್ಳಿ: ನಮ್ಮ ಸಮಾಜದ ಹೀನ ಸ್ಥಿತಿಯನ್ನು ತೊಳೆಯಬೇಕು. ಸಮಾಜಕ್ಕಾಗಿ ನಮ್ಮ ಜೀವನವನ್ನು ಪಣ ಇಡಬೇಕು. ಸೇವೆಯ ಮೂಲಕ ತಮ್ಮ ಜೀವನವನ್ನು ಧನ್ಯವಾಗಿರಿಸಬೇಕು ಎಂದು ಉಡುಪಿ ಜಿಲ್ಲೆಯ ಜಿಲ್ಲಾ…
