Browsing: ಗಂಗೊಳ್ಳಿ

ಮರವಂತೆ: ಭಗವದ್ಗೀತೆಯಲ್ಲಿ ಸನಾತನ ಧರ್ಮದ ಸಾರಸರ್ವಸ್ವ ಅಡಗಿದೆ. ಭಗವದ್ಗೀತೆ ಎಂಬ ಹೆಸರೇ ಸೂಚಿಸುವಂತೆ ಅದು ಭಗವಂತನಿಂದಲೇ ಪ್ರಣೀತವಾದುದು. ಅನ್ಯ ಧರ್ಮಗಳಂತೆ ಅದು ದೇವರ ಪ್ರತಿನಿಧಿಗಳು ಸಂಗ್ರಹಿಸಿ ಬೋಧಿಸಿದ…

ಮರವಂತೆ: ಜೀವಜಗತ್ತಿನಲ್ಲಿ ಮನುಷ್ಯನಿಗೆ ಮಾತ್ರ ಮನಸ್ಸು, ಬುದ್ಧಿ ಮತ್ತು ಕ್ರಿಯಾಶಕ್ತಿ ಇದೆ. ಹಾಗಾಗಿ ಅವನು ಜೀವಿಗಳಲ್ಲೆಲ್ಲ ಶ್ರೇಷ್ಠ. ಅವನಲ್ಲಿ ಮೃಗೀಯ ವರ್ತನೆ ಇರಕೂಡದು. ಅವನು ಸಾಮಾಜಿಕವಾಗಿ ಬದುಕುವಾಗ…

ಮರವಂತೆ: ಸಮುದ್ರದ ಮಧ್ಯದಲ್ಲಿ ದಿಕ್ಕುತೋಚದ ನಾವಿಕರು ದೀಪಸ್ಥಂಭಗಳನ್ನು ಅನುಸರಿಸಿ ದಡ ಸೇರುತ್ತಾರೆ. ಅದೇರೀತಿ ದೇವಾಲಯಗಳು ಮನುಷ್ಯರಿಗೆ ಸಂಸಾರ ಸಾಗರವನ್ನು ದಾಟಲು ದಾರಿದೀಪಗಳಂತೆ ಬೆಳಕು ತೋರುತ್ತವೆ ಎಂದು ಉಡುಪಿಯ…

ಗಂಗೊಳ್ಳಿ/ಶಾರ್ಜಾ : ಶಾರ್ಜಾದ ದೆಹಲಿ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಂಡ್ಯಾ ಪ್ರೇರಣಾ ಪೈ 2014-15ನೇ ಸಾಲಿನ 21ನೇ ಶೈಕ್ಷಣಿಕ ಮಹತ್ಸಾದನೆಯ ಬಿರುದು ಪಡೆದುಕೊಂಡಿದ್ದಾರೆ. ಶಾರ್ಜಾ…

ಗಂಗೊಳ್ಳಿ: ಅವಕಾಶಗಳು ಒದಗಿಬಂದಾಗ ಕೈಚೆಲ್ಲಿ ಕುಳಿತುಕೊಂಡಲ್ಲಿ ಉಜ್ವಲ ಸಾಧನೆ ಮತ್ತು ಸುಪ್ತ ಪ್ರತಿಭೆ ಹೊರಹೊಮ್ಮುವ ಮಾರ್ಗವೇ ತಪ್ಪಿಹೋಗುತ್ತದೆ. ಅವಕಾಶಗಳು ದೊಡ್ಡದಿರಲಿ, ಚಿಕ್ಕದಿರಲಿ ಅದನ್ನು ಬಾಚಿಕೊಂಡು ಉತ್ತಮವಾಗಿ ಬಳಸಿಕೊಂಡಾಗ…

ಗ೦ಗೊಳ್ಳಿ: ಅ೦ಬೇಡ್ಕರ್ ಆದರ್ಶಗಳ ಹಿ೦ದಿನ ಆಶಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಪ್ರಜ್ಞೆ ಮತ್ತು ಮನಸ್ಸು ನಮ್ಮದಾಗಬೇಕು. ಸ೦ಕುಚಿತ ಭಾವನೆಯನ್ನು ತೊರೆದು ವಿಶಾಲ ಪರಿಧಿಯಡಿಯಲ್ಲಿ ಯಾವುದೇ ವಿಷಯದ ಬಗೆಗೆ…

ಗ೦ಗೊಳ್ಳಿ: ಇಲ್ಲಿನ ಭಗತ್‌ಸಿ೦ಗ್ ಅಭಿಮಾನಿ ಬಳಗದ ಸದಸ್ಯರುಗಳು ಇತ್ತೀಚೆಗೆ ಮ್ಯಾ೦ಗನೀಸ್ ರಸ್ತೆಯ ಅಕ್ಕಪಕ್ಕದಲ್ಲಿ ವ್ಯಾಪಕವಾಗಿ ಬೆಳೆದುನಿ೦ತಿದ್ದ ಕುರುಚಲು ಗಿಡಗ೦ಟಿಗಳನ್ನು ಸ್ವಚ್ಚಗೊಳಿಸಿ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಸಮಾಜ ಮುಖಿ…