Browsing: ಗಂಗೊಳ್ಳಿ

ಗಂಗೊಳ್ಳಿ : ಇಲ್ಲಿನ ಪಂಚಗಂಗಾವಳಿ ಬಳಗ ಇದರ ನೂತನ ಅಧ್ಯಕ್ಷರಾಗಿ ಸಂದೀಪ ಕೆ. ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಸಂಘದ ಅಧ್ಯಕ್ಷ ಜಿ.ಎನ್.ಸತೀಶ ಖಾರ್ವಿ ಅಧ್ಯಕ್ಷತೆಯಲ್ಲಿ ಜರಗಿದ ಸಂಘದ ೨೧ನೇ…

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಕುಂದಪ್ರಭ ಕುಂದಾಪುರ, ಸಾಹಿತ್ಯ ವೇದಿಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು.ಶೇಷಗರಿ…

ಗಂಗೊಳ್ಳಿ: ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಖಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಸುಟ್ಟಗಾಯ ಮೊದಲಾದವುಗಳಿಗೆ ರಾಜ್ಯ ಸರಕಾರ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ರೋಗಿಗಳಿಗೆ…

ಕುಂದಾಪುರ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಬೆಳಗಿನ ಜಾವ ನಡೆಯಿತು. ಭಕ್ತರು ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ…

ಗಂಗೊಳ್ಳಿ: ಉತ್ತಮ ಸಾಹಿತ್ಯಗಳು ನಮಗೆ ನಿಜವಾದ ಜ್ಞಾನ ವಿವೇಕವನ್ನು ನೀಡುತ್ತದೆ. ಮಾನವೀಯ ಸಂಬಂಧಗಳು ಬೆಳೆಯುತ್ತದೆ. ನಮ್ಮಲ್ಲಿ ನೈತಿಕ ಸ್ಥೈರ್ಯವನ್ನು ನೀಡುತ್ತದೆ. ಆದರೆ ಪರಿಸರವನ್ನು ಮತ್ತು ಸಂಕುಚಿತ ಆವರಣವನ್ನು…

ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ನಿಯಮಾನುಸಾರ ಜೀವನ ನಡೆಸಿದರೆ ಜೀವನದಲ್ಲಿ ಎಂದೂ ಸೋಲು ಬರುವುದಿಲ್ಲ. ಸ್ಕೌಟ್ ಮತ್ತು ಗೈಡ್ಸ್‌ನಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ನಮ್ಮಲ್ಲಿ ಶಿಸ್ತು ಹಾಗೂ…

ಗಂಗೊಳ್ಳಿ: ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಕಳೆದ ಮೂರ‍್ನಾಲ್ಕು ದಿನಗಳಿಂದ ಹೇರಳ ಮರಿ ಸಿಗಡಿ ದೊರೆಯುತ್ತಿರುವ ಹಿನ್ನಲೆಯಲ್ಲಿ ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಭೆ ಸೇರಿದ ಗಂಗೊಳ್ಳಿ ವಲಯ ಟ್ರಾಲ್…

ಗಂಗೊಳ್ಳಿ: ದೇಶದ ಭದ್ರತೆ ದೃಷ್ಟಿಯಿಂದ ಕರಾವಳಿ ಕಾವಲು ಪೊಲೀಸ್ ಕಾರ್ಯ ನಿರ್ವಹಿಸುತ್ತಿದ್ದು, ದೇಶದ ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಭದ್ರತೆ ಕರಾವಳಿ ಕಾವಲು ಪೊಲೀಸ್ ಪಡೆಯ…

ಗಂಗೊಳ್ಳಿ: ಇತ್ತೀಚೆಗೆ ತೆಲಂಗಾಣ ರಾಜ್ಯದ ನಲಗೊಂಡ ಜಿಲ್ಲೆಯ ಸೈರ‍್ಯಪೇಟೆಯ ಲಯೋಲ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಟೆನಿಕಾಯ್ಟ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ…

ಗಂಗೊಳ್ಳಿ: ಇತ್ತೀಚೆಗೆ ಕರ್ನಾಟಕ ಸರಕಾರದ ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ…