Browsing: ಗಂಗೊಳ್ಳಿ

ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೀನುಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ನಿಯೋಗದೊಂದಿಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುವುದಾಗಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ…

: ಭಾನುವಾರ ಮುಂಜಾನೆ ಹರಿದ್ವಾರದಲ್ಲಿ ಅಸ್ತಂಗತರಾಗಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಗಂಗೊಳ್ಳಿಯ ಜಿಎಸ್‌ಬಿ ಸಮಾಜಬಾಂಧವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು. ಗಂಗೊಳ್ಳಿಯ ಪೇಟೆ…

ಗಂಗೊಳ್ಳಿ: ನಮ್ಮ ಜೀವನಾವಧಿಯಲ್ಲಿ ದೇವರಿಗೆ ಹತ್ತಿರವಾದ ಮಾಡಿದ ಕೆಲಸ ಕಾರ್ಯಗಳು ಶಾಶ್ವತವಾಗುತ್ತದೆ. ಬಡತನ, ಮೂಡನಂಬಿಕೆ, ಅಜ್ಞಾನ ದೂರವಾಗಬೇಕಾದರೆ ವಿದ್ಯಾಭ್ಯಾಸ ಅತಿ ಮುಖ್ಯ. ಸಮಾಜದಲ್ಲಿ ಸುಖ ಶಾಂತಿ ನೆಮ್ಮದಿ…

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾರ್ವಿಕೇರಿ ಪರಿಸರದಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಮಾಡಲು 20 ಸೆಂಟ್ಸ್ ಸರಕಾರಿ ಜಾಗವನ್ನು ಮೀಸಲಿರಿಸಲಾಗಿದ್ದು, ಸುಸಜ್ಜಿತ ಹಿಂದು ರುದ್ರಭೂಮಿ ನಿರ್ಮಾಣಕ್ಕೆ ಸರಕಾರ…

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2015-16ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ…

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ದೇಶದ ಯುವ ಶಕ್ತಿಗೆ ಪ್ರೇರಣೆ. ಹಿಂದೆ ವಿದೇಶಿಯರ ದೃಷ್ಟಿಯಲ್ಲಿ ಭಾರತವೆಂದರೆ ಅನಾಗರಿಕರು ಎಂಬ ಕಲ್ಪನೆ ಇದ್ದಿತು. ಆದರೆ ಆ ಕಲ್ಪನೆಯನ್ನು ತೊಡೆದು…

ಗಂಗೊಳ್ಳಿ: ಸ್ವಾಮಿ ವಿವೇಕಾನಂದರು ಬಿಟ್ಟು ಹೋದ ಆದರ್ಶಗಳು, ಚಿಂತನೆಗಳಿಂದ ವಿಶ್ವದಲ್ಲಿಯೇ ಓರ್ವ ಮಹಾನ್ ಪುರುಷರಾಗಿ ಗುರುತಿಸಲ್ಪಡುತ್ತಿದ್ದಾರೆ. ಹಿಂದು ಧರ್ಮವನ್ನು ಜಗತ್ತಿಗೇ ಸಾರುವ ಕೈಂಕರ್ಯವನ್ನು ಮಾಡುತ್ತಿದ್ದ ವಿವೇಕಾನಂದರಿಗೆ ಹಿಂದು…

ಗಂಗೊಳ್ಳಿ: ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಮತ್ಸ್ಯಕ್ಷಾಮವನ್ನು ನಿವಾರಿಸುವಂತೆ ಹಾಗೂ ಹೇರಳ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥಿಸಿ ಇಂದು ಗಂಗೊಳ್ಳಿಯ ಬಂದರು ಪ್ರದೇಶದಲ್ಲಿ ಮೀನುಗಾರ ಮಹಿಳಾ ಕಾರ್ಮಿಕರು ವಿಶೇಷ ಸಮುದ್ರ…

ಕುಂದಾಪುರ: ಮುಂಬರುವ ತಾಪಂ. ಜಿಪಂ ಚುನಾವಣೆಗೆ ಬಿಜೆಪಿ ಈಗಾಗಲೇ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿಪಂ.ನಲ್ಲಿ ಪುನ: ಅಧಿಕಾರಕ್ಕೇರುವ ಪ್ರಯತ್ನ…

ಗಂಗೊಳ್ಳಿ: ವಿವೇಕಾನಂದರನ್ನು ಒಂದು ಧರ್ಮದ ರಾಯಭಾರಿಯಂತೆ ಮಾತ್ರ ನೋಡುವುದು ಮೂರ್ಖತನ. ಕುವೆಂಪುರವರು ಹೇಳಿದಂತೆ ಅವರು ವಿಶ್ವಸನ್ಯಾಸಿ. ಅವರು ಮಾನವೀಯತೆಯ ನೆಲೆಯಲ್ಲಿ ಧರ್ಮವನ್ನು ಪ್ರತಿಪಾದಿಸಿದ ಶ್ರೇಷ್ಠ ವಿಶ್ವಮಾನವ. ಎಂದು…