
ಗಂಗೊಳ್ಳಿ: ಕೊಂಕಣಿ ಖಾರ್ವಿ ಸಮುದಾಯದವರಿಂದ ಹೋಳಿ ಹಬ್ಬ ಆಚರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮದಲ್ಲಿ ಕೊಂಕಣಿ ಖಾರ್ವಿ ಸಮುದಾಯದವರು ಪ್ರತಿ ವರ್ಷ ಆಚರಿಸುತ್ತಿರುವ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಗಂಗೊಳ್ಳಿ, ಗುಜ್ಜಾಡಿ, ಕಂಚುಗೋಡು, ಹೊಸಪೇಟೆ, ತ್ರಾಸಿ ಮೊದಲಾದ ಕಡೆಗಳಿಂದ ಬೃಹತ್
[...]