
ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ 3ನೇ ವರ್ಷದ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ಶಿವರಾತ್ರಿ ಸೇವಾ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ 3ನೇ ವರ್ಷದ ಅಖಂಡ ಭಜನಾ ಸಪ್ತಾಹ
[...]