ಗಂಗೊಳ್ಳಿ: ಪೌಷ್ಠಿಕ ಮಾಸಾಚರಣೆ ಕಾರ್ಯಕ್ರಮ ಸಂಪನ್ನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳೆಯರು ಮತ್ತು ಗರ್ಭಿಣಿಯರಲ್ಲಿ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಮಾಹಿತಿ ನೀಡಬೇಕಾಗಿದೆ. ತರಕಾರಿ, ಧಾನ್ಯಗಳು, ಸೊಪ್ಪು ಮತ್ತಿತರ ಪೌಷ್ಠಿಕಾಂಶಯುಕ್ತ ಆಹಾರವನ್ನು ಹೆಚ್ಚೆಚ್ಚು ಬಳಸಬೇಕು. ಮಹಿಳೆಯರು ತನ್ನ
[...]