ಗಂಗೊಳ್ಳಿ

ಮೀನುಗಾರರಿಂದ ಶೃಂಗೇರಿ ಶ್ರೀಗಳ ಭೇಟಿ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರಿಕೆಯ ಅಭಿವೃದ್ಧಿ ಹಾಗೂ ಸಮಸ್ತ ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯರು ಶೃಂಗೇರಿಯಲ್ಲಿ ಶೃಂಗೇರಿಯ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ [...]

ಮಹಾಸತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಕಾರ್ಯಕ್ಷೇತ್ರ ಹೊಂದಿರುವ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕ ಲಾಭ ಗಳಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಹಕಾರಿ ಸಂಘದ ಪಾಲುದಾರರಿಗೆ ಶೇ.10 [...]

ಶಾಲೆಯ ಕ್ರೀಡಾಂಗಣ ಅಭಿವೃದ್ಧಿಗೆ ಗುದ್ದಲಿಪೂಜೆ

ಗಂಗೊಳ್ಳಿ: ಗಂಗೊಳ್ಳಿ ಬೆಳೆಯುತ್ತಿರುವ ಮೀನುಗಾರಿಕಾ ಬಂದರು ಪ್ರದೇಶವಾಗಿದ್ದು, ಗಂಗೊಳ್ಳಿ ಬಂದರಿನ ಅಭಿವೃದ್ಧಿಗೆ, ಬ್ರೇಕ್ ವಾಟರ್ ಕಾಮಗಾರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಂಜೂರಾಗಿರುವ ೧೦೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಅತೀ [...]

ಗ೦ಗೊಳ್ಳಿಯಲ್ಲಿ ಭಗತ್ ಸಿಂಗ್ ಜನ್ಮದಿನಾಚರಣೆ

ಗಂಗೊಳ್ಳಿ: ಕಳೆದ ಸೋಮವಾರ ಇಲ್ಲಿನ ಮ್ಯಾಂಗನೀಸ್ ರಸ್ತೆಯಲ್ಲಿನ ಭಗತ್ ಸಿಂಗ್ ಅಭಿಮಾನಿ ಬಳಗವು ಭಗತ್ ಸಿಂಗ್ ಜನ್ಮದಿನಾಚರಣೆಯನ್ನು ಆಚರಿಸಿತು.ಗಂಗೊಳ್ಳಿಯ ಉದ್ಯಮಿ ವಿಠಲ್ ಶೆಣೈ ಅವರು ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು. [...]

ಟೆನ್ನಿಕಾಯ್ಟ್ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ: ಇತ್ತೀಚೆಗೆ ಬಾರ್ಕೂರಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನ್ನಿಕಾಯ್ಟ್ ಪ೦ದ್ಯಾಟದಲ್ಲಿ [...]

ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಗಂಗೊಳ್ಳಿ: ಕ್ರೀಡಾಳುಗಳಿಗೆ ಕ್ರೀಡಾ ಮನೋಭಾವ ಅತ್ಯಂತ ಮುಖ್ಯವಾದದ್ದು. ಸೋಲು ಗೆಲುವು ಸಹಜ. ಆದರೆ ನಮ್ಮ ಗುರಿ ಮತ್ತು ಪ್ರಯತ್ನ ಗೆಲುವಿನ ಕಡೆಗಿರಬೇಕು ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಶಿಯೇಶನ್ನಿನ ಕಾರ‍್ಯದರ್ಶಿ ಹೆಚ್ ಗಣೇಶ [...]

ಗ೦ಗೊಳ್ಳಿ: ಐದನೇ ವರುಷದ ಮುದ್ದು ಕೃಷ್ಣ ಸ್ಪರ್ಧೆ

ಗ೦ಗೊಳ್ಳಿ : ಇ೦ದಿನ ಕಾಲದಲ್ಲಿ ಮಕ್ಕಳ ಬಗೆಗೆ ಹೆಚ್ಚಿನ ನಿಗಾ ಅಗತ್ಯ. ಮಕ್ಕಳು ನಮ್ಮ ನಡೆನುಡಿಗಳನ್ನು ಅನುಸರಿಸುವುದರಿ೦ದ ನಮ್ಮ ನಡತೆಯ ಬಗೆಗೆ ಹೆಚ್ಚಿನ ಗಮನವನ್ನು ಹರಿಸಬೇಕು ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ [...]

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಮಹಾಸಭೆ

ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. [...]

ಜಿಲ್ಲಾ ಮಟ್ಟದ  ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಗಂಗೊಳ್ಳಿ: ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಪಾಠೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕವಾಗಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಈ ದಿಸೆಯಲ್ಲಿ ಹೆಚ್ಚಿನ ಪ್ರೋತ್ಸಾಹ ಸಹಕಾರ ನೀಡಬೇಕಾಗಿದೆ. ಕ್ರೀಡೆಗಳನ್ನು ಕ್ರೀಡಾಸ್ಪೂರ್ತಿಯಿಂದ [...]

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ : ಶೇ.15 ಡಿವಿಡೆಂಡ್ ಘೋಷಣೆ

ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕು ತನ್ನ ಕಾರ್ಯವ್ಯಾಪ್ತಿಯ ಗಂಗೊಳ್ಳಿ, ನಾಯಕವಾಡಿ, ತಲ್ಲೂರು ಹಾಗೂ ನೇರಳಕಟ್ಟೆಯಲ್ಲಿ ಶಾಖೆಗಳನ್ನು ಹೊಂದಿ, ಈ ಮೂಲಕ ಬ್ಯಾಂಕಿನ ಎಲ್ಲಾ ಸದಸ್ಯರುಗಳಿಗೆ ಸಾರ್ಥಕ ಸೇವೆಯನ್ನು ನೀಡುತ್ತಿದೆ. ಸದಸ್ಯರ [...]