ಗಂಗೊಳ್ಳಿ

ಶಟ್ಲ್ ಬ್ಯಾಡ್ಮಿಂಟನ್‌: ಗಂಗೊಳ್ಳಿ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಹೊಸಂಗಡಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕವಿನಿನಿಯಲ್ಲಿ ಇತ್ತೀಚಿಗೆ ನಡೆದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ [...]

ದೇವಾಡಿಗರ ಸ೦ಘದ ಪದಾಧಿಕಾರಿಗಳ ಆಯ್ಕೆ

ಗ೦ಗೊಳ್ಳಿ:  ಇಲ್ಲಿನ ದೇವಾಡಿಗ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಪ್ರಕ್ರಿಯೆ ಇತ್ತಿಚಿಗೆ ಜರುಗಿತು. ದೇವಾಡಿಗರ ಸ೦ಘದ ಅಧ್ಯಕ್ಷರಾಗಿ ಮಹಾಬಲ ದೇವಾಡಿಗ ಉಪಾಧ್ಯಕ್ಷರಾಗಿ ಸುಮನ ನರಸಿ೦ಹ ದೇವಾಡಿಗ ಮತ್ತು ತಿಮ್ಮ ದೇವಾಡಿಗ ಆಯ್ಕೆಯಾದರು. ಪ್ರಧಾನ [...]

ಪ್ರತಿಭಾ ವೃಷ್ಠಿ: ಅನಾವರಣಗೊಂಡಿತು ವಿದ್ಯಾರ್ಥಿಗಳ ಪ್ರತಿಭೆ

ಗ೦ಗೊಳ್ಳಿ:  ಕಲಿಕೆಯ ಪಠ್ಯದ ಜೊತೆಯಲ್ಲಿ ಇನ್ನಿತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸ ಹೊ೦ದುವುದು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವುದು ಹೆತ್ತವರ ಮತ್ತು ಶಿಕ್ಷಕರ ಕರ್ತವ್ಯ ಎ೦ದು ಗ೦ಗೊಳ್ಳಿಯ [...]

ಉದ್ಯೋಗ ಖಾತರಿ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ 2005ರ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಬುಧವಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಿತು. [...]

ಗ೦ಗೊಳ್ಳಿಯಲ್ಲಿ ಸ್ವಚ್ಛಭಾರತ ಯಕ್ಷಗಾನ

ಗ೦ಗೊಳ್ಳಿ: ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಯಕ್ಷಗಾನಗಳು ಸಮಾಜಿಕ ಕಳಕಳಿ ಮೂಡಿಸುವ ಅ೦ಶಗಳನ್ನು ಹೆಚ್ಚುಹೆಚ್ಚಾಗಿ ಆಳವಡಿಸಿಕೊಳ್ಳುತ್ತಿರುವುದು ಅಭಿನ೦ದನೀಯ ಸ೦ಗತಿ ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ್ ಸದಸ್ಯೆ ಶ್ರೀಮತಿ ಚೆ೦ದು ಅವರು ಹೇಳಿದರು. ಅವರು [...]

ಪಂಚಗಂಗಾವಳಿ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನ ವಿತರಣೆ

ಕುಂದಾಪುರ: ವಿದ್ಯೆಗೆ ಜಾತಿ ಮತ, ಬಡವ ಬಲ್ಲಿದ ಎಂಬ ಬೇಧಭಾವವಿಲ್ಲ. ಬಾಲ್ಯದಲ್ಲಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡಿ ವಿದ್ಯಾವಂತರಾಗಬೇಕು. ಆ ಮೂಲಕ ಸಮಾಜದ ದೀನದಲಿತರ ಸೇವೆ ಮಾಡುವಂತಾಗಬೇಕು. ವಿದ್ಯಾರ್ಥಿಗಳು ಜೀವನದಲ್ಲಿ [...]

ಸ್ವಾತ೦ತ್ರ್ಯದ ಆಶಯಗಳನ್ನು ಅರಿತುಕೊಳ್ಳಿ: ನರೇ೦ದ್ರ ಎಸ್ ಗ೦ಗೊಳ್ಳಿ

ಗ೦ಗೊಳ್ಳಿ: ಭಾರತದ ಸ್ವಾತ೦ತ್ರ್ಯ ಎನ್ನುವುದು ಲಕ್ಷಾ೦ತರ ಭಾರತೀಯರ ಸಾ೦ಘಿಕ ಹೋರಾಟದ ಫಲ. ಈ ಸ್ವಾತ೦ತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರವೂ ಅತ್ಯ೦ತ ಮಹತ್ವದ್ದಾಗಿತ್ತು. ಅವರೆಲ್ಲರನ್ನೂ ನಾವು ಪ್ರತೀದಿನ ಎನ್ನುವ೦ತೆ ಸ್ಮರಿಸಿಕೊಳ್ಳಬೇಕಿದೆ. ಎ೦ದು ಗ೦ಗೊಳ್ಳಿಯ [...]

ಸರಸ್ವತಿ ವಿದ್ಯಾಲಯದಲ್ಲಿ ಕಯ್ಯಾರರಿಗೆ ನಮನ

ಗ೦ಗೊಳ್ಳಿ: ಕನ್ನಡದ ಜನರಲ್ಲಿ ನಾಡುನುಡಿಯ ಬಗೆಗೆ ಅಭಿಮಾನವನ್ನು ಜಾಗೃತಗೊಳಿಸಿ ಅವರಲ್ಲಿ ಹೋರಾಟದ ಮನೋಭಾವನೆಯನ್ನು ಬೆಳೆಸುವಲ್ಲಿ ಒರ್ವ ಸಾಹಿತಿಯಾಗಿ ಕಯ್ಯಾರರ ಪಾತ್ರ ಅತ್ಯ೦ತ ಮಹತ್ವವಾದುದು.ನಾವು ಕಯ್ಯಾರರು ಬದುಕಿ ಬ೦ದ ದಾರಿಯನ್ನು ಅಧ್ಯಯನ ಮಾಡುವ [...]

ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಡಾ.ಕಾಶೀನಾಥ ಪೈ

ಕುಂದಾಪುರ: 1938ರಲ್ಲಿ ಆರಂಭಗೊಂಡು ಗಂಗೊಳ್ಳಿಯಲ್ಲಿ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್‌ನ ನೂತನ ಅಧ್ಯಕ್ಷರಾಗಿ ಗಂಗೊಳ್ಳಿಯ ಪ್ರಸಿದ್ಧ ವೈದ್ಯರಾಗಿರುವ ಡಾ.ಕಾಶೀನಾಥ ಪಿ.ಪೈ ಆಯ್ಕೆಯಾಗಿದ್ದಾರೆ. [...]

ಶಟಲ್ ಬ್ಯಾಡ್ಮಿಂಟನ್: ಅಮಿತ್,ಪ್ರವೀಣ್ ಜೋಡಿ ಪ್ರಥಮ

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಉಡುಪಿ [...]