ಗಂಗೊಳ್ಳಿ

ಮರಳುದಿಣ್ಣೆಗೆ ಬೋಟು ಢಿಕ್ಕಿ ಹೊಡೆದು ಅಪಾರ ನಷ್ಟ

ಗಂಗೊಳ್ಳಿ: ಇಲ್ಲಿನ ಬೇಲಿಕೇರಿ ಸಮೀಪದ ಸಮುದ್ರ ದಡದಲ್ಲಿ ಶುಕ್ರವಾರ ರಾತ್ರಿ ದಿಕ್ಕು ತಪ್ಪಿ ಸಮುದ್ರದ ತೀರಕ್ಕೆ ಬಂದಿದ್ದ ಬೋಟು ಮರಳು ದಿಣ್ಣೆಗೆ ಢಿಕ್ಕಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮಲ್ಪೆ ಬಂದರಿನಿಂದ [...]

ಸ್ನಾನ ಮಾಡಲು ಹೊಳೆಗೆ ತೆರಳಿದ್ದ ಬಾಲಕರು ನೀರುಪಾಲು

ಕುಂದಾಪುರ: ತಾರಿಬೇರು ಗ್ರಾಮದ ಗಂಗನಕುಂಬ್ರಿಯ ಸೌಪರ್ಣಿಕಾ ನದಿಯಲ್ಲಿ  ಸ್ನಾನ ಮಾಡಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಆಲೂರು ಗಾಣದಡಿ ನಿವಾಸಿ ಶಂಕರ ದೇವಾಡಿಗ [...]

ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ

ಗಂಗೊಳ್ಳಿ: ಮಾನವಜನ್ಮವನ್ನು ಸತ್ಕರ್ಮಗಳಿಗೆ ಬಳಸಿಕೊಳ್ಳ ಬೇಕು. ನಿರಂತರ ದೇವರ ಅರ್ಚನೆ, ಪೂಜೆ, ಉಪಾಸನೆಗಳನ್ನು ನಿಷ್ಠೆ, ಭಕ್ತಿಯಿಂದ ಮಾಡಬೇಕು. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಬಾಂಧವ್ಯ ಪ್ರೇಮ, ಆದರ ಜಾಗೃತ ಗೊಳ್ಳಲು, ಸಮಾಜದಲ್ಲಿ [...]

ಸನಾತನ ಧರ್ಮ ದೇವಪ್ರಣೀತ: ವಿಶ್ವಸಂತೋಷ ಭಾರತೀ ಸ್ವಾಮೀಜಿ

ಮರವಂತೆ: ಭಗವದ್ಗೀತೆಯಲ್ಲಿ ಸನಾತನ ಧರ್ಮದ ಸಾರಸರ್ವಸ್ವ ಅಡಗಿದೆ. ಭಗವದ್ಗೀತೆ ಎಂಬ ಹೆಸರೇ ಸೂಚಿಸುವಂತೆ ಅದು ಭಗವಂತನಿಂದಲೇ ಪ್ರಣೀತವಾದುದು. ಅನ್ಯ ಧರ್ಮಗಳಂತೆ ಅದು ದೇವರ ಪ್ರತಿನಿಧಿಗಳು ಸಂಗ್ರಹಿಸಿ ಬೋಧಿಸಿದ ಧರ್ಮವಲ್ಲ. ಇದನ್ನು ಅರಿಯದವರು [...]

ಮನುಷ್ಯನಿಗೆ ಆಧ್ಯಾತ್ಮಿಕ ಬದುಕು ಅಗತ್ಯ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಮರವಂತೆ: ಜೀವಜಗತ್ತಿನಲ್ಲಿ ಮನುಷ್ಯನಿಗೆ ಮಾತ್ರ ಮನಸ್ಸು, ಬುದ್ಧಿ ಮತ್ತು ಕ್ರಿಯಾಶಕ್ತಿ ಇದೆ. ಹಾಗಾಗಿ ಅವನು ಜೀವಿಗಳಲ್ಲೆಲ್ಲ ಶ್ರೇಷ್ಠ. ಅವನಲ್ಲಿ ಮೃಗೀಯ ವರ್ತನೆ ಇರಕೂಡದು. ಅವನು ಸಾಮಾಜಿಕವಾಗಿ ಬದುಕುವಾಗ ಅದರ ಜೊತೆಗೆ ಆಧ್ಯಾತ್ಮಿಕ [...]

ವರಾಹ ಮೀನುಗಾರರ ಆರಾಧ್ಯ ದೇವರು: ಆನಂದ ಸಿ. ಕುಂದರ್

ಮರವಂತೆ: ಮರವಂತೆಯ ಕಡಲತೀರದಲ್ಲಿರುವ ವರಾಹ ದೇವರು ಉಡುಪಿ ಜಿಲ್ಲೆಯ ಎಲ್ಲ ಮೀನುಗಾರರ ಆರಾಧ್ಯ ದೇವರು. ಮೀನುಗಾರರು ತಮ್ಮ ಉದ್ಯೋಗ, ಬದುಕು, ಸುಖ. ಕಷ್ಟಗಳಿಗೆ ವರಾಹ ಕಾರಣ ಎಂದು ಭಾವಿಸುತ್ತಾರೆ. ಯಾವುದೇ ಕೆಲಸ [...]

ದೇವಾಲಯ ಬದುಕಿನ ದಾರಿದೀಪ: ವಿಶ್ವೇಶತೀರ್ಥ ಸ್ವಾಮೀಜಿ

ಮರವಂತೆ: ಸಮುದ್ರದ ಮಧ್ಯದಲ್ಲಿ ದಿಕ್ಕುತೋಚದ ನಾವಿಕರು ದೀಪಸ್ಥಂಭಗಳನ್ನು ಅನುಸರಿಸಿ ದಡ ಸೇರುತ್ತಾರೆ. ಅದೇರೀತಿ ದೇವಾಲಯಗಳು ಮನುಷ್ಯರಿಗೆ ಸಂಸಾರ ಸಾಗರವನ್ನು ದಾಟಲು ದಾರಿದೀಪಗಳಂತೆ ಬೆಳಕು ತೋರುತ್ತವೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶತೀರ್ಥ [...]

ಶೈಕ್ಷಣಿಕ ಮಹತ್ಸಾದನೆಯ ಗೌರವ ಸ್ವೀಕರಿಸಿದ ಬಾಂಡ್ಯಾ ಪ್ರೇರಣಾ ಪೈ

ಗಂಗೊಳ್ಳಿ/ಶಾರ್ಜಾ : ಶಾರ್ಜಾದ ದೆಹಲಿ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಂಡ್ಯಾ ಪ್ರೇರಣಾ ಪೈ 2014-15ನೇ ಸಾಲಿನ 21ನೇ ಶೈಕ್ಷಣಿಕ ಮಹತ್ಸಾದನೆಯ ಬಿರುದು ಪಡೆದುಕೊಂಡಿದ್ದಾರೆ. ಶಾರ್ಜಾ ನಗರದ ಶಾರ್ಜಾ ವಿಶ್ವವಿದ್ಯಾನಿಲಯದ [...]
ಗಂಗೊಳ್ಳಿ: ಅವಕಾಶಗಳು ಒದಗಿಬಂದಾಗ ಕೈಚೆಲ್ಲಿ ಕುಳಿತುಕೊಂಡಲ್ಲಿ ಉಜ್ವಲ ಸಾಧನೆ ಮತ್ತು ಸುಪ್ತ ಪ್ರತಿಭೆ ಹೊರಹೊಮ್ಮುವ ಮಾರ್ಗವೇ ತಪ್ಪಿಹೋಗುತ್ತದೆ. ಅವಕಾಶಗಳು ದೊಡ್ಡದಿರಲಿ, ಚಿಕ್ಕದಿರಲಿ ಅದನ್ನು ಬಾಚಿಕೊಂಡು ಉತ್ತಮವಾಗಿ ಬಳಸಿಕೊಂಡಾಗ ಮಾತ್ರ ಶ್ರೇಷ್ಠ ಕಾರ್ಯಗಳನ್ನು [...]

ಗಂಗೊಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗ೦ಗೊಳ್ಳಿ: ಅ೦ಬೇಡ್ಕರ್ ಆದರ್ಶಗಳ ಹಿ೦ದಿನ ಆಶಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಪ್ರಜ್ಞೆ ಮತ್ತು ಮನಸ್ಸು ನಮ್ಮದಾಗಬೇಕು. ಸ೦ಕುಚಿತ ಭಾವನೆಯನ್ನು ತೊರೆದು ವಿಶಾಲ ಪರಿಧಿಯಡಿಯಲ್ಲಿ ಯಾವುದೇ ವಿಷಯದ ಬಗೆಗೆ ಆಲೋಚಿಸುವ ಶಕ್ತಿಯನ್ನು ನಾವು [...]