ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಆರಂಭ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ
[...]