
ರಾಧೇಯ ಎಂ. ಕಾಮತ್: ನೀಟ್‌ನಲ್ಲಿ 76 ನೇ ರ‍್ಯಾಂಕ್
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ರಾಧೇಯ ಎಂ. ಕಾಮತ್ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಮಟ್ಟದಲ್ಲಿ 76ನೇ ರ‍್ಯಾಂಕ್ ಪಡೆದುಕೊಂಡಿರುತ್ತಾನೆ.
[...]