
ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ 2018-19ನೇ ಸಾಲಿನ ಮೊದಲ ಶಿಕ್ಷಕ-ರಕ್ಷಕ ಸಭೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ 2018-19ನೇ ಸಾಲಿನ ಮೊದಲ ಶಿಕ್ಷಕ-ರಕ್ಷಕ ಸಭೆ ಜರುಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯಾ ಎಜ್ಯುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕರುಗಳಾದ
[...]