ಕ್ಯಾಂಪಸ್ ಕಾರ್ನರ್

ವಿದ್ಯಾರಣ್ಯ ಶಾಲೆಯಲ್ಲಿ ಉಚಿತ ಎನ್.ಎಂ.ಎಂ.ಎಸ್‌. ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಕರ್ನಾಟಕ  ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ [...]

ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌: ಡಯಟ್ ಮತ್ತು ಪ್ರಕೃತಿ ಚಿಕಿತ್ಸೆ ಕುರಿತು ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜಿನ ವೈದ್ಯರಿಂದ [...]

ಆಳ್ವಾಸ್ ಕಾಲೇಜಿನಲ್ಲಿ ́ಸಂಸ್ಥೆಯ ಆವರಣದಲ್ಲಿ ಜವಾಬ್ದಾರಿಯುತ ಸಂಸ್ಕೃತಿಯ ನಿರ್ಮಾಣ’ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೌರ್ಜನ್ಯ ಕುರಿತು ಕೇವಲ ನೊಂದ ಮಹಿಳೆ ಮಾತ್ರವಲ್ಲ, ಅವರ ಪರವಾಗಿ ಯಾರು ಬೇಕಾದರೂ ದೂರು ನೀಡಬಹುದು. ಮಹಿಳೆ ಮೇಲೆ ಮಹಿಳೆಯೇ ದೌರ್ಜನ್ಯ ಎಸಗಿದರೂ ಅಪರಾಧ ಎಂದು [...]

ಬಿ. ಬಿ. ಹೆಗ್ಡೆ ಕಾಲೇಜು: ‘ಉಗಮ-2024’- ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿಂತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು [...]

ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮ ಜನತಾ ಪರ್ವ 2K24 ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಭ್ರಮವು ಅದ್ದೂರಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಗಂಗೊಳ್ಳಿಯ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಅಧ್ಯಕ್ಷರಾದ  ಜಿ. [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಕ್ರೀಡೆಗಳು  ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ [...]

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸುಜನ್ ಶೆಟ್ಟಿ ತೃತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಂಪ್ರೆಸ್ ಕಾಲೇಜು ಆಡಿಟೋರಿಯಂ ತುಮಕೂರಿನಲ್ಲಿ ನಡೆದ  ರಾಜ್ಯಮಟ್ಟದ ಟಿ. ಸಿ. ಎಸ್. ಗ್ರಾಮೀಣ  ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿ ಆರ್ಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ. ಖಾರ್ವಿ  ಗೋಕಾಕ್‌ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರೀಕೆಟ್ ಪಂದ್ಯಾಟದಲ್ಲಿ [...]

ಕುಂದಾಪುರ: ಕಾನೂನಿನ ಅರಿವಿನ ವಿನೂತನ ಪ್ರಯೋಗ ‘ವಿಧಿಕ್ತ – 2024’ ಅಂತರ್ ತರಗತಿ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ‘ವಿಧಿಕ್ತ – 2024’ ಅಂತರ್ ತರಗತಿ ಸ್ಪರ್ಧೆ [...]

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸಂಭ್ರಮದ ತುಳಸಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸಂಭ್ರಮದಿಂದ ತುಳಸಿ ಪೂಜೆಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ದೀಪಗಳನ್ನು ಬೆಳಗಿಸಿ, ತುಳಸಿ ಮತ್ತು ಕಾರ್ತಿಕ [...]