ಕ್ಯಾಂಪಸ್ ಕಾರ್ನರ್

ಗುರುಕುಲ: ಸೋಲಾರ್ ನೆಟ್ ವೀಟರಿಂಗ್ ಸಿಸ್ಟೆಮ್ ಗೆ ಚಾಲನೆ

ಬಂಟ್ಸ್ ಸೋಲಾರ್ ಸಹಯೋಗದೊಂದಿಗೆ ಒಂದು ವಿನೂತನ ಪ್ರಯತ್ನಕ್ಕೆ ಮುನ್ನುಡಿ ಕುಂದಾಪುರ: ಸೋಲಾರ್ ಕಂಪೆನಿಗಳು ಸೋಲಾರ್ ಬೆಳಕು, ಉದ್ಯೋಗವನ್ನು ನೀಡುವುದಷ್ಟೇ ಅಲ್ಲದೇ ದೇಶ ಕಟ್ಟುವ ಕಾರ್ಯವನ್ನು ಮಾಡುತ್ತಿದೆ. ಮುಂದೊಂದು ದಿನ ಸೋಲಾರ್ ಶಕ್ತಿ [...]

ನಾವುಂದ: ಜೀವನ ಮೌಲ್ಯ ಶಿಕ್ಷಣ ಶಿಬಿರ

ಕುಂದಾಪುರ: ನಾವುಂದದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ಅಲ್ಲಿನ ಮಹಾಗಣಪತಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಜೀವನ ಮೌಲ್ಯ ಶಿಕ್ಷಣ ಶಿಬಿರವನ್ನು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು [...]

ವಿದ್ಯಾರ್ಥಿವೇತನದ ಸದುಪಯೋಗ ಪಡಿಸಿಕೊಳ್ಳಬೇಕು : ಶ್ರೀಕಾಂತ ಪೈ

ಗಂಗೊಳ್ಳಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು, ಉತ್ತಮ ಶಿಕ್ಷಣ ಪಡೆದುಕೊಳ್ಳುವಂತಾಗಬೇಕು. ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ವಿದ್ಯಾಭ್ಯಾಸಕ್ಕೆ ಬೇಕಾಗುವ ಆರ್ಥಿಕ ಸಹಾಯವನ್ನು ಇಂತಹ ವಿದ್ಯಾರ್ಥಿವೇತನದ ಮೂಲಕ [...]

ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ

ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ಯೂತ್‌ ರೆಡ್‌ಕ್ರಾಸ್‌ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಹಭಾಗಿತ್ವದೊಂದೊಗೆ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ ಜರಗಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ [...]

ಶಂಕರನಾರಾಯಣ ಕಾಲೇಜಿನ ಔಷಧಿ ವನ ಉದ್ಘಾಟನೆ

ಕುಂದಾಪುರ: ಮನುಷ್ಯ ಪರಿಸರ ಪ್ರೇಮಿಯಾಗಿ ಬದುಕಿದರೆ ಮಾತ್ರ ಭವಿಷ್ಯವಿದೆ. ಪರಿಸರವನ್ನು ಮನುಷ್ಯ ಅವಲಂಬಿಸಿದ್ದಾನೆಯೇ ಹೊರತು ಪರಿಸರ ಮನುಷ್ಯನನ್ನು ಅವಲಂಬಿಸಿಲ್ಲ. ನಮಗೆ ಜೀವನಾಧಾರವಾಗಿರುವ ಈ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಜವಾಬ್ಧಾರಿಯಾಗಿದೆ [...]

ಸರಸ್ವತಿ ವಿದ್ಯಾಲಯದಲ್ಲಿ ಸದ್ಬಾವನಾ ದಿನಾಚರಣೆ

ಗ೦ಗೊಳ್ಳಿ: ಜಾತಿ ಮತ ಧರ್ಮಗಳ ಆಧಾರದಲ್ಲಿ ಭೇಧ ಭಾವ ಮಾಡುವುದರಿ೦ದಾಗಿ ಮನುಷ್ಯನ ವ್ಯಕ್ತಿತ್ವದ ಬೆಳವಣಿಗೆ ಕು೦ದುತ್ತದೆ. ಪ್ರತಿಯೊಬ್ಬರೂ ಪರಸ್ಪರರ ಉತ್ತಮ ವ್ಯಕ್ತಿತ್ವವನ್ನು ನಿಲುವುಗಳನ್ನು ಗೌರವಿಸಬೇಕು. ಹಾಗಾದಾಗ ಮಾತ್ರ ಆರೋಗ್ಯಕರ ಸಮಾಜದ ನಿರ್ಮಾಣ [...]

ಗಿಮಮೂಲಿಕೆಗಳನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ: ಸಂತೋಷ್ ಗುರೂಜಿ

ಕುಂದಾಪುರ: ಭಾರತದಲ್ಲಿರುವ ಅಸಂಖ್ಯಾತ ಸಸ್ಯ ಮೂಲಗಳು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಪ್ರಕೃತಿ ನೀಡಿದ ಈ ಕೊಡುಗೆಯನ್ನು ಭಾರತೀಯರು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಗಿಡಮೂಲಿಕೆಗಳ  ಮಹತ್ವದ ಬಗ್ಗೆ  ವಿಶ್ವಕ್ಕೆ  ತಿಳಿಹೇಳಿದ ಹಿರಿಮೆ ನಮ್ಮದು [...]

ಗ೦ಗೊಳ್ಳಿ ಎಸ್.ವಿ ಕಾಲೇಜಿನಲ್ಲಿ ಪ್ರತಿಭಾ ವೃಷ್ಠಿ

ಗ೦ಗೊಳ್ಳಿ: ಕಲಿಕೆಯ ಪಠ್ಯದ ಜೊತೆಯಲ್ಲಿ ಇನ್ನಿತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸ ಹೊ೦ದುವುದು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವುದು ಹೆತ್ತವರ ಮತ್ತು ಶಿಕ್ಷಕರ ಕರ್ತವ್ಯ ಎ೦ದು ಗ೦ಗೊಳ್ಳಿಯ [...]

ಗಂಗೊಳ್ಳಿ ಎಸ್.ವಿ. ಕಾಲೇಜಿನ ಭೋಜನ ನಿಧಿಗೆ ದೇಣಿಗೆ

ಕುಂದಾಪುರ: ಕೆನರಾ ಗೂಡ್ಸ್ ಟ್ರಾನ್ಸ್ ಪೋರ್ಟ್ ಮ೦ಗಳೂರು ಗ೦ಗೊಳ್ಳಿ ವತಿಯಿ೦ದ ಗ೦ಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಉಚಿತ ಭೋಜನ ನಿಧಿಗೆ ದೇಣಿಗೆಯಾಗಿ ಹತ್ತು ಸಾವಿರ ರೂಪಾಯಿಗಳನ್ನು [...]

ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಗಣಕವಿಜ್ಞಾನ ವಿಭಾಗದಿಂದ ಯುಜಿಸಿ ಪ್ರಾಯೋಜಿತ ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಗಣಕವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜಯ್ಯ ಡಿ.ಹೆಚ್. [...]