ಭಂಡಾರ್ಕಾರ್ಸ್ ಕಾಲೇಜಿನ ‘ಹೊನ್ನಭಂಡಾರ’ ಲೋಕಾರ್ಪಣೆ
ಕುಂದಾಪುರ: ಕುಂದಾಪುರ ಮಣ್ಣಿನ ಮಕ್ಕಳಲ್ಲಿ ಕ್ರೀಯಾಶೀಲ ವ್ಯಕ್ತಿತ್ವವಿದೆ. ನಮ್ಮ ಜನಪದೀಯ, ಸಾಂಪ್ರದಾಯಿಕ ಕಲೆಗಳಾದ ಯಕ್ಷಗಾನ, ಹೂವಿನಕೋಲು ಮುಂತಾದವುಗಳನ್ನು ಅವರಿಂದ ಅನಾವರಣಗೊಳ್ಳುವ ಪರಿಯೇ ಬೇರೆಯದ್ದಾಗಿರುತ್ತದೆ. ಕಲೆಯಲ್ಲಿ ನೈಜತೆಯನ್ನು ಕಟ್ಟಿಕೊಡುವ ಗಟ್ಟಿತನ ಅವರಲ್ಲಿದೆ ಎಂದು
[...]