ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ
ಕುಂದಾಪುರ: ಪ್ರತಿಯೊಂದು ವಿಚಾರದಲ್ಲಿಯೂ ಪ್ರಾಮಾಣಿಕರಾಗಿ, ಮಾಡುವ ಕೆಲಸದಲ್ಲಿ ನಿಷ್ಠರಾಗಿ ಸಮಾಜಕ್ಕೆ ಕೀರ್ತಿ ತರುವಂತಹ ಕೆಲಸ ಯುವ ಸಮುದಾಯದಿಂದ ಆಗಬೇಕಿದೆ. ಬದುಕಿನ ಹಾದಿಯಲ್ಲಿ ಪ್ರಾಮಾಣಿಕತೆಯಿಂದ ಮುನ್ನಡೆದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹಿರಿಯ
[...]