ರಕ್ತದಾನವು ಸಮಾಜಕ್ಕೆ ನೀಡುವ ಅತ್ಯುತ್ತಮ ಸೇವೆ: ಗೀತಾ ರಾವ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ ’ಜೀವನದಲ್ಲಿ ಒಮ್ಮೆಯಾದರೂ ರಕ್ತದಾನಿಯಾಗಿ, ಅದು ನೀವು ಸಮಾಜಕ್ಕೆ ನೀಡುವ ಅತ್ಯುತ್ತಮ ಸೇವೆಯಾಗುತ್ತದೆ’ ಎಂದು ಲಯನ್ಸ್ 317ಡಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಗೀತಾ ರಾವ್ ಹೇಳಿದರು. ಆಳ್ವಾಸ್
[...]