ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್‌ನಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ ಕ್ವಿಜ್ – 2024ರ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪಿಯು ಕಾಲೇಜು ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳಾದ ಅಮೋಧ್ ಹಾಗೂ ಸುಜನ್
[...]